Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬೌಂಡರಿ ಉಳಿಸುವ ಭರದಲ್ಲಿ ಪರಸ್ಪರ...

ಬೌಂಡರಿ ಉಳಿಸುವ ಭರದಲ್ಲಿ ಪರಸ್ಪರ ಢಿಕ್ಕಿ: ಸ್ಟ್ರೆಚರ್ ಮೂಲಕ ಮೈದಾನದಿಂದ ನಿರ್ಗಮಿಸಿದ ಶ್ರೀಲಂಕಾ ಆಟಗಾರರು

15 Jan 2023 7:19 PM IST
share
ಬೌಂಡರಿ ಉಳಿಸುವ ಭರದಲ್ಲಿ ಪರಸ್ಪರ ಢಿಕ್ಕಿ: ಸ್ಟ್ರೆಚರ್ ಮೂಲಕ ಮೈದಾನದಿಂದ ನಿರ್ಗಮಿಸಿದ ಶ್ರೀಲಂಕಾ ಆಟಗಾರರು

 ತಿರುವನಂತಪುರ, ಜ.15: ವಿರಾಟ್ ಕೊಹ್ಲಿ ಹಾಗೂ ಶುಭಮನ್ ಗಿಲ್ ಅವರ ಶತಕದ ಬಲದಿಂದ ಭಾರತ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿರುವಾಗ ಶ್ರೀಲಂಕಾದ ಇಬ್ಬರು ಆಟಗಾರರು ಬೌಂಡರಿ ಉಳಿಸುವ ಭರದಲ್ಲಿ ಪರಸ್ಪರ ಢಿಕ್ಕಿಯಾಗಿದ್ದಾರೆ. ಈ ಘಟನೆಯು ಶ್ರೀಲಂಕಾಕ್ಕೆ ತೀವ್ರ ಹಿನ್ನಡೆಯಾಗಿದೆ.

43ನೇ ಓವರ್‌ನ ಐದನೇ ಎಸೆತದಲ್ಲಿ ಈ ಘಟನೆ ನಡೆದಿದೆ. ಸ್ಕ್ವಾರ್ ಲೆಗ್ ಬೌಂಡರಿಯಲ್ಲಿ ಕೊಹ್ಲಿ ಹೊಡೆತವನ್ನು ತಡೆಯಲು ಪ್ರಯತ್ನಿಸುತ್ತಿದ್ದಾಗ ಶ್ರೀಲಂಕಾದ ಫೀಲ್ಡರ್‌ಗಳಾದ ಅಶೆನ್ ಬಂಡಾರ ಹಾಗೂ ಜೆಫ್ರಿ ವಾಂಡರ್ಸೆ ಢಿಕ್ಕಿ ಹೊಡೆದುಕೊಂಡರು.

 ಘಟನೆ ನಡೆದ ತಕ್ಷಣ ಶ್ರೀಲಂಕಾ ಆಟಗಾರರು ಇಬ್ಬರು ಆಟಗಾರರನ್ನು ಸುತ್ತುವರಿದರು. ವೈದ್ಯಕೀಯ ತಂಡಗಳು ಮೈದಾನಕ್ಕೆ ಧಾವಿಸಿದವು. ನೋವಿನಿಂದ ಬಳಲುತ್ತಿದ್ದ ಇಬ್ಬರನ್ನು ಸ್ಟ್ರೆಚರ್‌ನ ಮೂಲಕ ಮೈದಾನದಿಂದ ಹೊರಗೆ ಕರೆದೊಯ್ಯಲಾಯಿತು.

collision of srilankan players.
hope they are fine.#INDvSL #ViratKohli #shubhmangill pic.twitter.com/h5kfn2qEjC

— Jai Upadhyay (@jay_upadhyay14) January 15, 2023
share
Next Story
X