Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಭಿಮಾನಿಗೆ ಹೂ ನೀಡಿ ಮದುವೆ ಪ್ರಸ್ತಾಪ...

ಅಭಿಮಾನಿಗೆ ಹೂ ನೀಡಿ ಮದುವೆ ಪ್ರಸ್ತಾಪ ಮುಂದಿಟ್ಟ ರೋಹಿತ್‌ ಶರ್ಮಾ: ತಮಾಷೆಯ ವೀಡಿಯೊ ವೈರಲ್

20 March 2023 12:54 PM IST
share
ಅಭಿಮಾನಿಗೆ ಹೂ ನೀಡಿ ಮದುವೆ ಪ್ರಸ್ತಾಪ ಮುಂದಿಟ್ಟ ರೋಹಿತ್‌ ಶರ್ಮಾ: ತಮಾಷೆಯ ವೀಡಿಯೊ ವೈರಲ್

ಹೊಸದಿಲ್ಲಿ: ವಿಶಾಖಪಟ್ಟಣದಲ್ಲಿ ರವಿವಾರ ನಡೆದ ಆಸ್ಟ್ರೇಲಿಯ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾಗವಹಿಸಲು   ರೋಹಿತ್ ವಿಮಾನ ನಿಲ್ದಾಣದಲ್ಲಿ ನಡೆದುಕೊಂಡು ಹೋಗುವಾಗ ಅಭಿಮಾನಿಯೊಬ್ಬನಿಗೆ ಗುಲಾಬಿ ಹೂ ಕೊಟ್ಟು ಮದುವೆ ಪ್ರಸ್ತಾವ ಮುಂದಿಟ್ಟು ಶಾಕ್ ನೀಡಿದ್ದಾರೆ.

 ರೋಹಿತ್ ಹಾಗೂ ಅವರ ಸಹ ಆಟಗಾರರು ವಿಮಾನ ನಿಲ್ದಾಣದಲ್ಲಿ  ನಡೆದುಕೊಂಡು ಹೋಗುತ್ತಿರುವಾಗ ಅಭಿಮಾನಿಯೊಬ್ಬ ಸೆಲ್ಫಿ ರೆಕಾರ್ಡ್ ಮಾಡುತ್ತಿದ್ದ. ಆಗ ರೋಹಿತ್ ತನ್ನ ಬಳಿಯಿದ್ದ ಗುಲಾಬಿ ಹೂವನ್ನು ಅಭಿಮಾನಿಗೆ ನೀಡುತ್ತಾ, "ಯೇ ಲೋ, ಆಪ್ಕೆ ಲಿಯೇ  (ಇದನ್ನು ತೆಗೆದುಕೊ, ಇದು ನಿನಗಾಗಿ)" ಎಂದು ಹೇಳಿದರು. ಅಷ್ಟರಲ್ಲಾಗಲೇ ಅಭಿಮಾನಿ ಧನ್ಯವಾದ ಹೇಳಲು ಮುಂದಾದಾಗ ರೋಹಿತ್, ‘ನನ್ನನ್ನು ಮದುವೆಯಾಗುತ್ತೀರಾ? ಎಂದು ಕೇಳಿ ಶಾಕ್ ನೀಡಿದರು.

ಮುಂಬೈನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೌಟುಂಬಿಕ ಕಾರಣಕ್ಕಾಗಿ ಆಡದ ರೋಹಿತ್ 2ನೇ ಪಂದ್ಯದಲ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದಾರೆ. ಆದರೆ ಭಾರತವು ಭಾರೀ ಬ್ಯಾಟಿಂಗ್ ವೈಫಲ್ಯಕ್ಕೆ ಒಳಗಾಗಿ 10 ವಿಕೆಟ್ ಗಳ ಅಂತರದಿಂದ ಸೋಲುಂಡಿದೆ. 2ನೇ ಪಂದ್ಯವನ್ನು ಜಯಿಸಿರುವ  ಆಸ್ಟ್ರೇಲಿಯ 1-1ರಿಂದ ಸಮಬಲ ಸಾಧಿಸಿ ಮರು ಹೋರಾಟ ನೀಡಿದೆ.

Rohit Sharma is an amazing character - what a guy! pic.twitter.com/YZzPmAKGpk

— Mufaddal Vohra (@mufaddal_vohra) March 19, 2023
share
Next Story
X