Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕಿಸ್ತಾನದಲ್ಲಿ ಏಷ್ಯಾಕಪ್, ತಟಸ್ಥ...

ಪಾಕಿಸ್ತಾನದಲ್ಲಿ ಏಷ್ಯಾಕಪ್, ತಟಸ್ಥ ಸ್ಥಳದಲ್ಲಿ ಭಾರತ ಪಂದ್ಯಗಳು: ವರದಿ

24 March 2023 8:45 AM IST
share
ಪಾಕಿಸ್ತಾನದಲ್ಲಿ ಏಷ್ಯಾಕಪ್, ತಟಸ್ಥ ಸ್ಥಳದಲ್ಲಿ ಭಾರತ ಪಂದ್ಯಗಳು: ವರದಿ

ಹೊಸದಿಲ್ಲಿ: ಏಷ್ಯಾಕಪ್-2023 ಕ್ರಿಕೆಟ್ ಟೂರ್ನಿ ಪಾಕಿಸ್ತಾನದಲ್ಲಿ ನಡೆಯುವುದು ಬಹುತೇಕ ಖಚಿತ. ಆದರೆ ಭಾರತ ತಂಡ ತಮ್ಮ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಳಿದೆ ಎಂದು ತಿಳಿದು ಬಂದಿದೆ.

ಉಭಯ ತಂಡಗಳು ಪರಸ್ಪರರ ನಡುವಿನ ಪಂದ್ಯಗಳನ್ನು ಪಾಕಿಸ್ತಾನದ ಹೊರಗೆ ಆಡುವ ಸಂಬಂಧ ಸಂಕ್ಷಿಪ್ತ ಹೇಳಿಕೆ ಬಳಿಕ ರಾಜಿಸೂತ್ರ ಸಿದ್ಧಪಡಿಸುವ ನಿಟ್ಟಿನಲ್ಲಿ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಕಾರ್ಯೋನ್ಮುಖವಾಗಿವೆ. ಭಾರತ ತಂಡ ತನ್ನ ಏಷ್ಯಾ ಕಪ್ ಪಂದ್ಯಗಳನ್ನು ಇಂಗ್ಲೆಂಡ್, ಒಮನ್, ಶ್ರೀಲಂಕಾ ಅಥವಾ ಯುಎಇಯಲ್ಲಿ ಆಡಲಿದೆ.

"ಕೆಲ ದಿನಗಳ ಹಿಂದೆ ಉಭಯ ಮಂಡಳಿಗಳ ನಡುವೆ ಸಭೆ ನಡೆದಿದ್ದು, ಪಾಕಿಸ್ತಾನದಲ್ಲಿ ಟೂರ್ನಿ ನಡೆಯಲು ಅವಕಾಶ ನೀಡಲಾಗುತ್ತಿದೆ. ಭಾರತ ತಂಡ ಮಾತ್ರ ಪಾಕಿಸ್ತಾನಕ್ಕೆ ಪ್ರಯಾಣ ಬೆಳೆಸದೇ ತಟಸ್ಥ ಸ್ಥಳದಲ್ಲಿ ತನ್ನ ಪಂದ್ಯಗಳನ್ನು ಆಡಲಿದೆ. . ಭಾರತ ತಂಡ ತನ್ನ ಏಷ್ಯಾ ಕಪ್ ಪಂದ್ಯಗಳನ್ನು ಇಂಗ್ಲೆಂಡ್, ಒಮನ್, ಶ್ರೀಲಂಕಾ, ಯುಎಇ ಅಥವಾ ಬಾಂಗ್ಲಾದೇಶದಲ್ಲಿ ಆಡಲಿದೆ. ಈ ಬಗ್ಗೆ ನಿರ್ಧಾರವನ್ನು ಬಳಿಕ ಪ್ರಕಟಿಸಲಾಗುತ್ತದೆ" ಎಂದು ಉನ್ನತ ಮೂಲಗಳು ಎಎನ್‌ಐ ಸುದ್ದಿಸಂಸ್ಥೆಗೆ ತಿಳಿಸಿವೆ.

ವಿದೇಶಿ ತಾಣಗಳ ಬಗ್ಗೆ ಇನ್ನಷ್ಟೇ ನಿರ್ಧರಿಸೇಕಿದೆ. ಆರು ದೇಶಗಳ ಏಷ್ಯಾ ಕಪ್ ಪಂದ್ಯಾವಳಿ ಸೆಪ್ಟೆಂಬರ್ ಮೊದಲ ವಾರ ನಡೆಯಲಿದ್ದು, ಭಾರತ, ಪಾಕಿಸ್ತಾನ ಹಾಗೂ ಕ್ವಾಲಿಫೈಯರ್‌ನಲ್ಲಿ ಅರ್ಹತೆ ಪಡೆಯುವ ಒಂದು ತಂಡ ಒಂದು ಗುಂಪಿನಲ್ಲಿರುತ್ತವೆ. ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ಮತ್ತೊಂದು ಗುಂಪಿನಲ್ಲಿ ಆಡಲಿವೆ. ಎರಡೂ ಗುಂಪುಗಳ ಅಗ್ರ ಎರಡು ತಂಡಗಳು ಸೂಪರ್-4ಗೆ ಅರ್ಹತೆ ಪಡೆಯಲಿದ್ದು, ಇಲ್ಲಿ ಅಗ್ರಸ್ಥಾನ ಪಡೆಯುವ ಎರಡು ತಂಡಗಳು ಫೈನಲ್ ಪ್ರವೇಶಿಸುತ್ತವೆ.

share
Next Story
X