Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಫೆಡ್ ಕಪ್: ರೊನಾಲ್ಡೊ ತಂಡಕ್ಕೆ...

ಫೆಡ್ ಕಪ್: ರೊನಾಲ್ಡೊ ತಂಡಕ್ಕೆ ಸೊಲುಣಿಸಿದ ಚಿಲಿ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ29 Jun 2017 9:48 AM IST
share
ಫೆಡ್ ಕಪ್: ರೊನಾಲ್ಡೊ ತಂಡಕ್ಕೆ ಸೊಲುಣಿಸಿದ ಚಿಲಿ ಫೈನಲ್‌ಗೆ

ಕಝಾನ್, ಜೂ. 29: ಕ್ಲಾಡಿಯೊ ಬ್ರಾವೊ ಅವರ ಸಾಹಸದಿಂದ ಪೋರ್ಚ್‌ಗಲ್ ತಂಡವನ್ನು ಪೆನಾಲ್ಟಿ ಶೂಟೌಟ್‌ನಲ್ಲಿ 3-0 ಗೋಲುಗಳಿಂದ ಸೋಲಿಸಿದ ಚಿಲಿ ಪ್ರತಿಷ್ಠಿತ ಫೆಡರೇಶನ್ಸ್ ಕಪ್ ಫುಟ್‌ಬಾಲ್ ಪಂದ್ಯಾವಳಿಯು ಫೈನಲ್‌ಗೆ ಲಗ್ಗೆ ಇಟ್ಟಿದೆ.

ಮ್ಯಾಂಚೆಸ್ಟರ್ ಸಿಟಿ ಗೋಲ್‌ಕೀಪರ್ ವಿರೋಧಿ ತಂಡದ ರಿಕಾರ್ಡೊ ಕ್ವರೇಸ್ಮಾ, ಜಾವೊ ಮೌತಿನೊ ಹಾಗೂ ನಾನಿ ಹೀಗೆ ಎಲ್ಲ ಮೂವರು ಆಟಗಾರರ ಪೆನಾಲ್ಟಿ ಕಿಕ್‌ಗಳನ್ನೂ ಅದ್ಭುತವಾಗಿ ತಡೆದು ತಂಡಕ್ಕೆ ಅಭೂತಪೂರ್ವ ವಿಜಯ ದೊರಕಿಸಿಕೊಟ್ಟರು. ವಿಜೇತ ತಂಡದ ಪರವಾಗಿ ಆರ್ಥೊರೊ ವಿದಾಲ್, ಚಾರ್ಲ್ಸ್ ಅರಂಗ್ವಿರ್ ಹಾಗೂ ಅಲೆಕ್ಸಿಸ್ ಸಾಂಚೆಸ್ ಚೆಂಡನ್ನು ಗುರಿಮುಟ್ಟಿಸಿದರು.

"ಫಲಿತಾಂಶದ ಬಗ್ಗೆ ಮತ್ತು ನಮ್ಮ ಆಟದ ಬಗ್ಗೆ ನಮಗೆ ತೃಪ್ತಿ ಇದೆ. ಆದರೆ ನಾವು ಇನ್ನೂ ಏನನ್ನೂ ಗೆದ್ದಿಲ್ಲ" ಎಂದು 34 ವರ್ಷದ ಹೀರೊ ಬ್ರಾವೊ ಎಚ್ಚರಿಕೆಯ ಮಾತುಗಳನ್ನಾಡಿದರು. ರವಿವಾರ ಸೆಂಟ್ ಪಿಟ್ಸ್‌ಬರ್ಗ್‌ನಲ್ಲಿ ನಡೆಯುವ ಫೈನಲ್‌ನಲ್ಲಿ ಚಿಲಿ, ಮೆಕ್ಸಿಕೊ ಅಥವಾ ಜರ್ಮನಿಯನ್ನು ಎದುರಿಸಲಿದೆ. ಇನ್ನೊಂದು ಸೆಮಿಫೈನಲ್ ಪಂದ್ಯ ಸೋಚಿಯಲ್ಲಿ ಗುರುವಾರ ನಡೆಯಲಿದೆ. ಪರಾಜಿತ ತಂಡವಾದ ಪೋರ್ಚ್‌ಗಲ್, ಮೂರನೇ ಸ್ಥಾನಕ್ಕಾಗಿ ನಡೆಯುವ ಪ್ಲೇ ಆಫ್ ಪಂದ್ಯದಲ್ಲಿ ರವಿವಾರ ಸೆಣಸಲಿದೆ. ಪೋರ್ಚ್‌ಗಲ್‌ನ ಸೂಪರ್‌ಸ್ಟಾರ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರಿಗೆ ಈ ಕಝಾನ್ ಸೋಲು ನಿರಾಸೆಗೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X