ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಡಿ.19: ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್ನ (ಮಂಗಳೂರು) ಕೆಮಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಕೆಮಿಕಲ್ ಇಂಜಿನಿಯರಿಂಗ್ ಪದವೀಧರರು ಅರ್ಜಿಯನ್ನು ಖುದ್ದಾಗಿ ಪಾಲಿಟೆಕ್ನಿಕ್ನ ಪ್ರಾಂಶುಪಾಲರಿಗೆ 10 ದಿನಗಳ ಒಳಗೆ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.
Next Story