ಸಂಸದರಾಗಿ ನರೇಂದ್ರ ಮೋದಿ ಪ್ರಮಾಣ
ಹೊಸದಿಲ್ಲಿ, ಜೂ.17: ಹದಿನೇಳನೆಯ ಲೋಕಸಭೆಯಲ್ಲಿ ಸಂಸದರಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಸದನದಲ್ಲಿ ಲೋಕಸಭೆಯ ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್ ವೀರೇಂದ್ರ ಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು.
ರಾಜ್ಯದ ಸಂಸದರಾದ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು.
Next Story