ಪಂಜಾಬ್ ಸಚಿವ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ
ಪಂಜಾಬ್, ಜು.14: ಪಂಜಾಬ್ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ರಾಜೀನಾಮೆ ಸಲ್ಲಿಸಿದ್ದಾರೆ, ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಮತ್ತು ಸಿಧು ನಡುವೆ ಇತ್ತೀಚಿನ ದಿನಗಳಲ್ಲಿ ವೈಮನಸ್ಸು ಹೆಚ್ಚಿತ್ತು.
“ಪಂಜಾಬ್ ಕ್ಯಾಬಿನೆಟ್ ಗೆ ನಾನು ರಾಜೀನಾಮೆ ಸಲ್ಲಿಸುತ್ತಿದ್ದೇನೆ” ಎಂದು ಬರೆದಿರುವ ರಾಜೀನಾಮೆ ಪತ್ರದ ಫೋಟೊವನ್ನು ಸಿಧು ಟ್ವೀಟ್ ಮಾಡಿದ್ದಾರೆ.
Next Story