ಹೊಸದಿಲ್ಲಿ, ಆ.6: ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮಂಗಳವಾರ ರಾತ್ರಿ ಹೃದಯಾಘಾತವಾಗಿದ್ದು, ಹೊಸದಿಲ್ಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಷ್ಮಾ ಸ್ವರಾಜ್ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.