ಬೆಂಗಳೂರು: ಚುನಾವಣಾ ಪ್ರಚಾರಕ್ಕಾಗಿ ಮಹಾರಾಷ್ಟ್ರದ ಸಾಂಗ್ಲಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಬರ ಮಾಡಿಕೊಂಡರು. ಅಭ್ಯರ್ಥಿ ಪೃಥ್ವಿರಾಜ್ ಬಾಬಾ ಗುಲಾಬ್ ರಾವ್ ಪಾಟೀಲ್ ಅವರು ಸಿದ್ದರಾಮಯ್ಯ ಅವರಿಗೆ ಸ್ವಾಗತ ಕೋರಿದರು.