ಕೇಂದ್ರ ಆರೋಗ್ಯ ಸಚಿವರ ವಿಶೇಷ ಕರ್ತವ್ಯ ಅಧಿಕಾರಿಯ ಕಚೇರಿ ಸಿಬ್ಬಂದಿಗೆ ಕೊರೋನ ವೈರಸ್
ಹೊಸದಿಲ್ಲಿ: ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ರ ವಿಶೇಷ ಕರ್ತವ್ಯ ಅಧಿಕಾರಿಯ ಕಚೇರಿ ಸಿಬ್ಬಂದಿಯೊಬ್ಬರಿಗೆ ಕೊರೋನ ವೈರಸ್ ದೃಢಪಟ್ಟಿದೆ.
ದಿಲ್ಲಿ ಏಮ್ಸ್ ನಲ್ಲಿರುವ ವಿಶೇಷ ಕರ್ತವ್ಯ ಅಧಿಕಾರಿಯ ಕಚೇರಿಯಲ್ಲಿ ಈ ಸಿಬ್ಬಂದಿಯನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ವಿಶೇಷ ಅಧಿಕಾರಿಯನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
Next Story