ಸೂರತ್: ಇಲ್ಲಿನ ದಹೇಜ್ ಎಂಬಲ್ಲಿನ ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟವೊಂದು ಸಂಭವಿಸಿದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 50ರಷ್ಟು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭರೂಚ್ ಆಸ್ಪತ್ರೆಗೆ ದಾಖಲಿಸಲಾಗಿದೆ.