Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಜೂಹಿ...

ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಜೂಹಿ ಚಾವ್ಲಾ ತರಾಟೆ

ಸರದಿ ಸಾಲಿನಲ್ಲಿ 2 ಗಂಟೆಗೂ ಅಧಿಕ ಸಮಯ ಸಿಲುಕಿಕೊಂಡಿದ್ದ ಬಾಲಿವುಡ್‌ ನಟಿ

ವಾರ್ತಾಭಾರತಿವಾರ್ತಾಭಾರತಿ12 Nov 2020 10:45 PM IST
share
ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಜೂಹಿ ಚಾವ್ಲಾ ತರಾಟೆ

ಹೊಸದಿಲ್ಲಿ: ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸಹ ಮಾಲಕಿ ಜೂಹಿ ಚಾವ್ಲಾ ಏರ್‌ಪೋರ್ಟ್‌ನಲ್ಲಿ ತನಗಾದ ಕಹಿ ಅನುಭವಕ್ಕೆ ಟ್ವಿಟ್ಟರ್‌ನಲ್ಲಿ ಏರ್‌ಪೋರ್ಟ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

13ನೇ ಆವೃತ್ತಿಯ ಐಪಿಎಲ್ ಫೈನಲ್ ಪಂದ್ಯ ದುಬೈನಲ್ಲಿ ಮಂಗಳವಾರ ಮುಕ್ತಾಯವಾದ ಬಳಿಕ ದುಬೈನಿಂದ ಸ್ವದೇಶಕ್ಕೆ ವಾಪಸಾದ ಬಾಲಿವುಡ್‌ನ ಹಿರಿಯ ನಟಿ ಚಾವ್ಲಾ ಆರೋಗ್ಯ ತಪಾಸಣೆಗಾಗಿರುವ ಸರದಿ ಸಾಲಿನಲ್ಲಿ ಇತರ ಪ್ರಯಾಣಿಕರೊಂದಿಗೆ ಎರಡು ಗಂಟೆಗೂ ಅಧಿಕ ಸಮಯ ಸಿಲುಕಿ ಕೊಂಡಿದ್ದರು. ಇಂತಹ ಕಳಪೆ ವ್ಯವಸ್ಥೆ ಅಧಿಕಾರಿಗಳಿಗೆ ಗೊತ್ತು ಮಾಡಲು ಚಾವ್ಲಾ ಸಣ್ಣ ವೀಡಿಯೊವನ್ನು ಟ್ವಿಟರ್‌ನಲ್ಲಿ ಹಾಕಿದ್ದರು.

"ಆರೋಗ್ಯ ತಪಾಸಣೆಗಾಗಿ ಹೆಚ್ಚಿನ ಕೌಂಟರ್ ನಿರ್ಮಾಣ ಹಾಗೂ ಅಧಿಕಾರಿಗಳನ್ನು ತಕ್ಷಣವೇ ನಿಯೋಜಿಸಬೇಕೆಂದು ಏರ್‌ಪೋರ್ಟ್ ಹಾಗೂ ಸರಕಾರದ ಅಧಿಕಾರಿಗಳಿಗೆ ವಿನಂತಿಸುವೆ. ಎಲ್ಲ ಪ್ರಯಾಣಿಕರು ವಿಮಾನದಿಂದ ಇಳಿದ ಬಳಿಕ ಗಂಟೆಗಳ ಕಾಲ ಕಾದಿದ್ದಾರೆ. ಇದು ನಿಜಕ್ಕೂ ಕರುಣಾಜನಕ. ನಾಚಿಕೆಗೇಡಿನ ವಿಚಾರ'' ಎಂದು ಚಾವ್ಲಾ ಟ್ವೀಟಿಸಿದ್ದಾರೆ.

Request the Airport and Govt authorities to IMMEDIATELY deploy more officials and counters at the Airport Health clearance ... all passengers stranded for hours after disembarking .. ... flight after flight after flight .....Pathetic , shameful state ..!!@AAI_Official pic.twitter.com/rieT0l3M54

— Juhi Chawla (@iam_juhi) November 11, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X