ಬಿಹಾರದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್
ಹೊಸದಿಲ್ಲಿ: ಬಿಹಾರದ ನೂತನ ಸಿಎಂ ಆಗಿ ಜೆಡಿಯು ನಾಯಕ ನಿತೀಶ್ ಕುಮಾರ್ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದೇ ಸಂದರ್ಭ ಬಿಜೆಪಿಯ ತರ್ ಕಿಶೋರ್ ಪ್ರಸಾದ್ ಮತ್ತು ರೇಣು ದೇವಿಯವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಭಾಗವಹಿಸಿದ್ದರು.
Next Story