Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಬಿಜೆಪಿ ಕಾರ್ಯಕರ್ತ ಎಂದು...

ಉತ್ತರಪ್ರದೇಶ: ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡವನಿಂದ ಗಾಂಧೀಜಿ ಪ್ರತಿಮೆ ಧ್ವಂಸ; ಕ್ರಮಕ್ಕೆ ಆಗ್ರಹ

ವೀಡಿಯೋ ವೀಕ್ಷಿಸಿ

ವಾರ್ತಾಭಾರತಿವಾರ್ತಾಭಾರತಿ5 March 2021 12:07 AM IST
share
ಉತ್ತರಪ್ರದೇಶ: ಬಿಜೆಪಿ ಕಾರ್ಯಕರ್ತ ಎಂದು ಹೇಳಿಕೊಂಡವನಿಂದ ಗಾಂಧೀಜಿ ಪ್ರತಿಮೆ ಧ್ವಂಸ; ಕ್ರಮಕ್ಕೆ ಆಗ್ರಹ

ಮೀರತ್:‌ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿಯವರ ಪ್ರತಿಮೆಯನ್ನು ಸುತ್ತಿಗೆಯಿಂದ ಒಡೆದು ಧ್ವಂಸ ಮಾಡಿದ ಘಟನೆಯು ಉತ್ತರಪ್ರದೇಶದ ಮೀರತ್‌ ನಲ್ಲಿ ನಡೆದಿದೆ. ಆರೋಪಿಯು ಗಾಂಧಿ ಪ್ರತಿಮೆಯನ್ನು ಒಡೆಯುವ ದೃಶ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ತಾಣದಲ್ಲಿ ಪ್ರಕಟಿಸಿದ್ದಾನೆ. 

ತಾನು ಬಿಜೆಪಿ ಪಕ್ಷದ ಸದಸ್ಯನೆಂದು ಹೇಳಿಕೊಂಡಿದ್ದ ವ್ಯಕ್ತಿಯು ತನ್ನ ಟ್ವಿಟರ್‌ ಖಾತೆಯಲ್ಲಿ ʼನಾಥೂರಾಮ್‌ ಗೋಡ್ಸೆ ಝಿಂದಾಬಾದ್ʼ ಎಂಬ ತಲೆಬರಹದಡಿ ಈ ವೀಡಿಯೋವನ್ನು ಪ್ರಕಟಿಸಿದ್ದಾನೆ. ಈತ ಈ ಹಿಂದೆ ನರೇಂದ್ರ ಮೋದಿ ವಿಷ್ಣುವಿನ ಅವತಾರ ಎಂದು ಚಿತ್ರಿಸಿರುವ ಫೋಟೊ ಕೂಡಾ ಸಾಮಾಜಿಕ ತಾಣದಾದ್ಯಂತ ಹರಿದಾಡುತ್ತಿದೆ.

ಈ ಕುರಿತಾದಂತೆ ಉತ್ತರ ಪ್ರದೇಶ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಟ್ವಿಟರ್‌ ಮೂಲಕ ಆಲ್ಟ್‌ ನ್ಯೂಸ್‌ ಸಹಸ್ಥಾಪಕ ಮುಹಮ್ಮದ್‌ ಝುಬೈರ್‌ ಸೇರಿದಂತೆ ಹಲವರು ಆಗ್ರಹಿಸಿದ್ದಾರೆ. ಈ ನಡುವೆ ಈತನ ಇಂತಹಾ ಕೃತ್ಯಗಳ ಕುರಿತು ಈ ಹಿಂದೆ ಪೊಲೀಸರ ಗಮನ ಸೆಳೆದಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಳಕೆದಾರರು ಟ್ವೀಟ್‌ ಮಾಡಿದ್ದಾರೆ.

Hello @meerutpolice @Uppolice, The guy 'claims' to be BJP member from Meerut. He has also shared his contact details on twitter. https://t.co/6DiNPHCoGZ

— Mohammed Zubair (@zoo_bear) March 4, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X