ಇಂದು 8:45ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ
ಹೊಸದಿಲ್ಲಿ: ದೇಶದಾಧೈಂತ ಕೊರೋನ ವೈರಸ್ ಸೋಂಕು ಹೆಚ್ಚಾಗುತ್ತಿದ್ದು, ದೈನಂದಿನ ಎರಡೂವರೆ ಲಕ್ಷಕ್ಕಿಂತಲೂ ಹೆಚ್ಚು ಪಾಸಿಟಿವ್ ವರದಿಗಳು ಕಂಡು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇಂದು ರಾತ್ರಿ ೮:45ಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.
Prime Minister Narendra Modi will address the nation on the COVID-19 situation at 8:45 this evening pic.twitter.com/XoGiGZQQHo
— ANI (@ANI) April 20, 2021
Next Story