ರಾಜ್ಯಗಳ ನಡುವೆ ವೈದ್ಯಕೀಯ ಆಮ್ಲಜನಕ ಸರಬರಾಜಿಗೆ ನಿರ್ಬಂಧವಿಲ್ಲ: ಕೇಂದ್ರ
ಹೊಸದಿಲ್ಲಿ: ರಾಜ್ಯಗಳ ನಡುವೆ ವೈದ್ಯಕೀಯ ಆಮ್ಲಜನಕದ ಸರಬರಾಜಿಗೆ ಯಾವುದೇ ನಿರ್ಬಂಧವಿಲ್ಲ. ಯಾವುದೇ ನಿರ್ದಿಷ್ಟ ರಾಜ್ಯಕ್ಕೆ ಪೂರೈಕೆಯನ್ನು ಮಿತಿಗೊಳಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರಕಾರವು ಗುರುವಾರ ಹೇಳಿದೆ.
ರಾಜ್ಯಗಳ ನಡುವೆ ಆಕ್ಸಿಜನ್ ಗೆ ಸಂಬಂಧಿಸಿ ಮಾತಿನ ಚಕಮಕಿ ನಡೆಯುತ್ತಿರುವ ನಡುವೆ ಕೇಂದ್ರ ಸರಕಾರ ಈ ಆದೇಶ ನೀಡಿದೆ.
Next Story