ರಾಜ್ಯಸಭೆಯಲ್ಲೂ ಒಬಿಸಿ ಮಸೂದೆಗೆ ಅಂಗೀಕಾರ
ಹೊಸದಿಲ್ಲಿ: ಸಾಮಾನ್ಯವಾಗಿ ಒಬಿಸಿ ಮಸೂದೆ ಎಂದು ಕರೆಯಲಾಗುವ ಸಂವಿಧಾನ (ನೂರ ಇಪ್ಪತ್ತೇಳನೇ ತಿದ್ದುಪಡಿ) ಮಸೂದೆ 2021 ಅನ್ನು ರಾಜ್ಯಸಭೆಯು ಬುಧವಾರ ಸರ್ವಾನುಮತದಿಂದ ಅಂಗೀಕರಿಸಿದೆ.
ಈ ಮಸೂದೆಯು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ತಮ್ಮ ಸ್ವಂತ ಒಬಿಸಿ ಪಟ್ಟಿಗಳನ್ನು ಮಾಡುವ ಅಧಿಕಾರವನ್ನು ಪುನಃಸ್ಥಾಪಿಸಲು ಪ್ರಸ್ತಾಪಿಸುತ್ತದೆ.
ಈ ಮಸೂದೆಯು ಮಂಗಳವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿತ್ತು.
Next Story