ಉಡುಪಿ ಸ್ಕಾರ್ಫ್ ಪ್ರಕರಣ: ವಿದ್ಯಾರ್ಥಿಗಳಿಗೆ ನ್ಯಾಯಕ್ಕಾಗಿ ಸ್ವರಾ ಭಾಸ್ಕರ್ ಆಗ್ರಹ

ನಟಿ ಸ್ವರಾ ಭಾಸ್ಕರ್
ಹೊಸದಿಲ್ಲಿ: ಉಡುಪಿ ಸರಕಾರಿ ಕಾಲೇಜಿನ ಹಿಜಾಬ್ ಧರಿಸಲು ಅವಕಾಶ ನೀಡದೇ ವಿದ್ಯಾರ್ಥಿನಿಗಳಿಗೆ ಹಾಜರಾತಿ ನಿರಾಕರಿಸುತ್ತಾ ಬಂದಿರುವ ವಿಚಾರದ ಕುರಿತು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರಿಯ ಮಟ್ಟದಿಂದ ಖಂಡನೆ ವ್ಯಕ್ತವಾಗಿದ್ದು, ಇದೀಗ ನಟಿ ಸ್ವರಾ ಭಾಸ್ಕರ್ ಸಹಿತ ಹಲವಾರು ಮಂದಿ ವಿದ್ಯಾರ್ಥಿಗಳ ನ್ಯಾಯಕ್ಕಾಗಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.
"ಉಡುಪಿ ಜಿಲ್ಲಾಧಿಕಾರಿಗಳೇ, ನಮ್ಮ ಸಂವಿಧಾನದಲ್ಲಿರುವ ಮೂಲಭೂತ ಹಕ್ಕುಗಳಲ್ಲಿ ಒಬ್ಬರ ಧರ್ಮವನ್ನು ಆಚರಿಸುವ ಹಕ್ಕನ್ನು ಒಳಗೊಂಡಿರುತ್ತದೆ ಎಂದು ವಿನಮ್ರವಾಗಿ ತಮಗೆ ಜ್ಞಾಪಿಸುತ್ತೇವೆ. ದಯವಿಟ್ಟು ನಿಮ್ಮ ಕೆಲಸವನ್ನು ಮಾಡಿ! ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಿರಿ!" ಎಂದು ಸ್ವರಾ ಭಾಸ್ಕರ್ ಟ್ವೀಟ್ ಮಾಡಿದ್ದಾರೆ.
#UdupiStudentsNeedJustice (ಉಡುಪಿ ವಿದ್ಯಾರ್ಥಿಗಳಿಗೆ ನ್ಯಾಯ ಬೇಕಾಗಿದೆ) ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಸ್ವರಾ ಭಾಸ್ಕರ್ ಸಹಿತ ಹಲವಾರು ಗಣ್ಯರು ಟ್ವೀಟ್ ಮಾಡಿದ್ದು, ಟ್ವಿಟರ್ ನಲ್ಲಿ ಟ್ರೆಂಡಿಂಗ್ ಆಗಿತ್ತು.
#ಉಡುಪಿ ವಿದ್ಯಾರ್ಥಿಗಳಿಗೆ ನ್ಯಾಯ ಬೇಕಾಗಿದೆ ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಸ್ವರಾ ಭಾಸ್ಕರ್ ಸಹಿತ ಹಲವಾರು ಗಣ್ಯರು ಟ್ವೀಟ್ ಮಾಡಿದ್ದು, ಟ್ರೆಂಡಿಂಗ್ ನಲ್ಲಿತ್ತು.
Dear @dcudupi
— Swara Bhasker (@ReallySwara) January 20, 2022
Gentle reminder that the fundamental rights in our constitution include the right to practice one’s religion..
come on and do your job! Uphold constitutional values! #UdupiStudentsNeedJustice https://t.co/ySDCdxQckY
*Victim students holds placards infront of College Gate* #HijabisOurRight
— Samriddhi K Sakunia (@Samriddhi0809) January 20, 2022
Students once again sent out of class, they now hold placards infront of college gate demanding Justice. They say authorities denied entry & they are being marked absent. #UdupiStudentsNeedJustice pic.twitter.com/Vj4Ok65g9r
When colleges disallow Hijabs to Muslim students, they discriminate against minorities. Our constitution confers these rights to all Indians irrespective of the faith. What next? Deny a turban? Ban a topi? When will this madness end? #UdupiStudentsNeedJustice pic.twitter.com/IElNTbo2tv
— Salman Nizami (@SalmanNizami_) January 20, 2022
AISA protests against islamophobic, patriarchal policing of women students of PU College, #Udupi!
— AISA Delhi (@aisa_delhi) January 19, 2022
AISA demands immediate action against the authorities of PU College!
No place for islamophobic bigotry in classroom!#UdupiStudentsNeedJustice#HijabisOurRight pic.twitter.com/inVmFMHks7
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.