ಇಂಫಾಲ: ಮಣಿಪುರದ ಹಾಲಿ ಮುಖ್ಯಮಂತ್ರಿ ಬಿಜೆಪಿಯ ಎನ್. ಬಿರೇನ್ ಸಿಂಗ್ ಅವರು ಹೀಂಗಾಂಗ್ ಕ್ಷೇತ್ರದಿಂದ ಕಾಂಗ್ರೆಸ್ ಪ್ರತಿಸ್ಪರ್ಧಿ ಪಿ. ಶರತ್ ಚಂದ್ರ ವಿರುದ್ಧ ಸುಮಾರು 18,000 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು NDTV ವರದಿ ಮಾಡಿದೆ.