ಮಾಂಸಹಾರಕ್ಕೆ ಎಬಿವಿಪಿ ಅಡ್ಡಿ ಆರೋಪ; ಜೆಎನ್‌ಯುನಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ
-

photo: twitter/AISA_tweets
ಹೊಸದಿಲ್ಲಿ: ಜವಹಾರ್ ಲಾಲ್ ನೆಹರೂ ವಿಶ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘಟನೆಗಳ ನಡುವೆ ಸಂಘರ್ಷ ನಡೆದಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಶ್ರೀ ರಾಮ ನವಮಿ ಹಿನ್ನೆಲೆಯಲ್ಲಿ ಹಾಸ್ಟೆಲ್ ನಲ್ಲಿ ಮಾಂಸಹಾರ ಸೇವಿಸುವ ವಿದ್ಯಾರ್ಥಿಗಳಿಗೆ ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಅಧ್ಯಕ್ಷೆ ಐಶೆ ಘೋಷ್, ಎಬಿವಿಪಿ ಸದಸ್ಯರು ವಿದ್ಯಾರ್ಥಿಗಳನ್ನು ಕ್ಯಾಂಪಸ್‌ನಲ್ಲಿ ಮಾಂಸಾಹಾರ ತಿನ್ನುವುದನ್ನು ತಡೆದು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ.
ಎಬಿವಿಪಿ ಸದಸ್ಯರು ಸಂಜೆ ವೇಳೆ ಕಲ್ಲು ತೂರಾಟ ನಡೆಸಿದ್ದು, ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಎಡ ಸಂಘಟನೆಯ ಸದಸ್ಯರು ಆರೋಪಿಸಿದ್ದಾರೆ. ಮೆಸ್ ಕಾರ್ಯದರ್ಶಿ ಮೇಲೂ ಎಬಿವಿಪಿ ವಿದ್ಯಾರ್ಥಿಗಳು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ ಎಂದು Hindustantimes ವರದಿ ಮಾಡಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಇದೀಗ, ರಕ್ತ ಸುರಿಯುತ್ತಿರುವ ಜೆಎನ್‌ಯು ವಿದ್ಯಾರ್ಥಿಗಳ ಫೋಟೋಗಳು ವೈರಲ್ ಗೊಂಡಿದ್ದು, ಶ್ರೀ ರಾಮ ನವಮಿ ಹಿನ್ನೆಲೆಯಲ್ಲಿ ಸಸ್ಯಾಹಾರ ಹೇರುವ ಎಬಿವಿಪಿ ಕ್ರಮವನ್ನು ಹಲವರು ಖಂಡಿಸಿದ್ದಾರೆ.
ಇನ್ನು, ಪ್ರತಿಯಾಗಿ ಎಬಿವಿಪಿ ಸದಸ್ಯರೂ ಪ್ರತ್ಯಾರೋಪ ಮಾಡಿದ್ದು, ಎಡ ಸಂಘಟನೆಗಳ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿದ್ದಾರೆ.
Tension in #JNU
— Runjhun Sharma (@Runjhunsharmas) April 10, 2022
- ABVP stops students in JNU hostel from having non Veg food
- ABVP assaults the mess secretary and other students.
Vai- JNUSU pic.twitter.com/S3mhr4NCJe
#JNU : It started from Kaveri Hostel today and now atmosphere is tensed
— Hemant Rajaura (@hemantrajora_) April 10, 2022
Left wing students accused ABVP of stopping students from eating non-veg food in the campus
ABVP students have accused Left of preventing them from worshiping in the hostel on the occasion of Ram Navami. pic.twitter.com/gyy6jpNlYr
ABVP hooligans stopped residents inside JNU from having non Veg food
— Aishe (ঐশী) (@aishe_ghosh) April 10, 2022
ABVP also assaulted the mess secretary of the Hostel.
Unite against the hooliganism unleashed by ABVP inside campus premises.https://t.co/3MpRE9zXn4 pic.twitter.com/Fy3HU7qg8J
@AISA_karnataka strongly condemns this vicious attack on JNU students and our JNU comrades.
— AISA Karnataka/ಐಸಾ ಕರ್ನಾಟಕ (@AISA_karnataka) April 10, 2022
Students must fight unitedly against this fascist onslaught! https://t.co/HESbErfudE
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.