ಪ್ರಧಾನಿಯೊಂದಿಗಿನ ಸಂವಾದದ ವೇಳೆ ಕೇಜ್ರಿವಾಲ್ 'ದೇಹಭಾಷೆ'ಗೆ ಬಿಜೆಪಿ ತರಾಟೆ: ವೀಡಿಯೊ ವೈರಲ್

Photo: SS/Twitter
ಹೊಸದಿಲ್ಲಿ: ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿದ ಕೋವಿಡ್ -19 ಪರಿಶೀಲನಾ ಸಭೆಯಲ್ಲಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಕುರ್ಚಿಯ ಆರಾಮವಾಗಿ ಕೂರುವ ಭಂಗಿಯು ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಬಲಪಂಥೀಯರು ಹಾಗೂ ಬಿಜೆಪಿ ಕೇಜ್ರಿವಾಲ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುತ್ತಿರುವಾಗ ಕೇಜ್ರಿವಾಲ್ ಅವರು ತಮ್ಮ ಎರಡೂ ತೋಳುಗಳನ್ನು ತಮ್ಮ ತಲೆಯ ಮೇಲೆ ಎತ್ತಿ ಇಡುವ, ಕುರ್ಚಿಯ ಹಿಂಭಾಗಕ್ಕೆ ಇಟ್ಟು ಒರಗಿಕೊಳ್ಳುವ ಹಾಗೂ ಆಸನದಿಂದ ಕೆಳಗೆ ಜಾರುತ್ತಿರುವ ದೃಶ್ಯಗಳು ಟ್ವಿಟರ್ನಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ವೀಡಿಯೊ ಕ್ಲಿಪ್ ಅನ್ನು ಹಂಚಿಕೊಂಡಿರುವ ದಿಲ್ಲಿ ಬಿಜೆಪಿ ಘಟಕ "ದಿಲ್ಲಿಯ ಶಿಷ್ಟಾಚಾರವಿಲ್ಲದ ಸಿಎಂ!" ಎಂದು ಬರೆದುಕೊಂಡಿದೆ.
ಒಡಿಶಾದ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಕರ್ನಾಟಕದ ಬಸವರಾಜ್ ಬೊಮ್ಮಾಯಿ, ಛತ್ತೀಸ್ಗಢದ ಭೂಪೇಶ್ ಬಾಘೇಲ್ ಮತ್ತು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಇತರ ರಾಜ್ಯದ ಮುಖ್ಯಮಂತ್ರಿಗಳು ಬಿಜೆಪಿ ಹಂಚಿಕೊಂಡ 19 ಸೆಕೆಂಡುಗಳ ವೀಡಿಯೊ ಕ್ಲಿಪ್ನಲ್ಲಿ ಕಾಣಿಸಿಕೊಂಡಿದ್ದಾರೆ.
Mannerless CM of Delhi! pic.twitter.com/yswnLNI6Ty
— BJP Delhi (@BJP4Delhi) April 27, 2022
Kejriwal constantly behaves in uncultured manner during interactions with PM of the Nation. PM is head of the democratically elected govt. and is 3rd in the order of precedence after prez and v.prez.
— Right Wing Nationalism (@rwingnat) April 27, 2022
#MannerlessCM pic.twitter.com/8a1OfkZzO3
Kejriwal is LITERALLY the most greedy, mannerless, useless CM of entire India.
— Akshay Kashyap (@AkshayOfficiaI) April 27, 2022
Nor he has sense of responsibility, or have a little shame, neither he has capability to lead.#MannerlessCM https://t.co/tzOvD0o1gg pic.twitter.com/6k5NY49yR3
Kejriwal is LITERALLY the most greedy, mannerless, useless CM of entire India.
— Akshay Kashyap (@AkshayOfficiaI) April 27, 2022
Nor he has sense of responsibility, or have a little shame, neither he has capability to lead.#MannerlessCM https://t.co/tzOvD0o1gg pic.twitter.com/6k5NY49yR3
This is not the first time #MannerlessCM pic.twitter.com/edtf1ysHJv
— Nandini Idnani Andhbhakt (@nandiniidnani69) April 27, 2022
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.