ತ್ರಿಪುರಾ ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಆಯ್ಕೆ
ಮಾಣಿಕ್ ಸಹಾ (Photo: Twitter)
ಹೊಸದಿಲ್ಲಿ: ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ಬಿಜೆಪಿಯ ತ್ರಿಪುರಾ ರಾಜ್ಯಾಧ್ಯಕ್ಷ ಮಾಣಿಕ್ ಸಹಾ ಅವರನ್ನು ತ್ರಿಪುರಾದ ನೂತನ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ.
ವೃತ್ತಿಯಲ್ಲಿ ದಂತವೈದ್ಯರಾಗಿರುವ ಸಹಾ ಅವರು ಕಳೆದ ತಿಂಗಳಷ್ಟೇ ರಾಜ್ಯಸಭಾ ಸಂಸದರಾಗಿ ಆಯ್ಕೆಯಾಗಿದ್ದರು.
Next Story