ಪತ್ರಕರ್ತ ಮುಹಮ್ಮದ್ ಝುಬೈರ್ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ಹೊಸದಿಲ್ಲಿ: ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮಹಮ್ಮದ್ ಝುಬೈರ್ ಅವರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ ಎಂದು ANI ಟ್ವೀಟ್ ಮಾಡಿದೆ.
ಒಂದು ದಿನದ ಪೊಲೀಸ್ ಕಸ್ಟಡಿಗಾಗಿ ದಿಲ್ಲಿ ಪೊಲೀಸರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ ಎಂದು ದಿಲ್ಲಿ ಪೊಲೀಸ್ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
Counsel for Alt News co-founder Mohammed Zubair had moved bail application which was declined by the court on grounds of "not finding merits." Delhi Police's application for 1-day police remand was granted by court: Delhi Police officials
— ANI (@ANI) June 27, 2022
Next Story