ಕಾಂಗ್ರೆಸ್ ಗೆ ಹಿರಿಯ ನಾಯಕ ಗುಲಾಂ ನಬಿ ಆಝಾದ್ ರಾಜೀನಾಮೆ
Photo:PTI
ಹೊಸದಿಲ್ಲಿ: ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಗುಲಾಂ ನಬಿ ಆಝಾದ್ ( Congress veteran and former Union Minister Ghulam Nabi Azad)ಶುಕ್ರವಾರ ಕಾಂಗ್ರೆಸ್ ತ್ಯಜಿಸಿದ್ದಾರೆ (Quits Congress)ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಕಾಂಗ್ರೆಸ್ ಪಕ್ಷದೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿರುವ ಗುಲಾಂ ನಬಿ ಆಝಾದ್ ಅವರು ಜಿ-23 ಅಥವಾ 23 "ಭಿನ್ನಮತೀಯರ" ಗುಂಪಿನ ಪ್ರಮುಖ ಸದಸ್ಯರಾಗಿದ್ದರು. ಅವರು 2020 ರಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದರು. ಸಂಘಟನೆಯ ಸಂಪೂರ್ಣ ಪುನರ್ ರಚನೆಗೆ ಹಾಗೂ ಪೂರ್ಣಕಾಲಿಕ ನಾಯಕತ್ವಕ್ಕೆ ಕರೆ ನೀಡಿದ್ದರು.
Congress leader Ghulam Nabi Azad severs all ties with Congress Party pic.twitter.com/RuVvRqGSj5
— ANI (@ANI) August 26, 2022
Next Story