Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಕಾರ್ಯಕರ್ತೆ ತೀಸ್ತಾ...

ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ2 Sept 2022 3:39 PM IST
share
ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ ಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಸುಪ್ರೀಂಕೋರ್ಟ್‌

 ಹೊಸದಿಲ್ಲಿ,ಸೆ.2: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟ್ಲವಾಡ್ ಅವರಿಗೆ ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 2002ರ ಗುಜರಾತ ಗಲಭೆ ಪ್ರಕರಣಗಳಲ್ಲಿ ‘ಅಮಾಯಕ ಜನರನ್ನು ’ಸಿಲುಕಿಸಲು ಸುಳ್ಳು ಸಾಕ್ಷಾಧಾರಗಳನ್ನು ಸೃಷ್ಟಿಸಿದ್ದ ಆರೋಪದಲ್ಲಿ ಸೆಟ್ಲವಾಡ್ ಅವರನ್ನು ಕಳೆದ ಜೂನ್ನಲ್ಲಿ ಬಂಧಿಸಲಾಗಿತ್ತು. ತನ್ನ ಪಾಸ್ಪೋರ್ಟ್ ಅನ್ನು ನ್ಯಾಯಾಲಯಕ್ಕೆ ಒಪ್ಪಿಸುವಂತೆ ಅವರಿಗೆ ಸೂಚಿಸಲಾಗಿದೆ.

 ಮೇಲ್ಮನವಿದಾರರು ಕಳೆದ ಎರಡು ತಿಂಗಳಿಗೂ ಹೆಚ್ಚಿನ ಅವಧಿಯಿಂದ ಬಂಧನದಲ್ಲಿದ್ದಾರೆ ಮತ್ತು ಅವರ ಪ್ರಧಾನ ಅರ್ಜಿಯು ಉಚ್ಚ ನ್ಯಾಯಾಲಯದ ಪರಿಗಣನೆಗೆ ಬಾಕಿಯಿರುವಾಗ ಈ ಹಂತದಲ್ಲಿ ಅವರು ಮಧ್ಯಂತರ ಜಾಮೀನು ಪಡೆಯಲು ಖಂಡಿತವಾಗಿಯೂ ಅರ್ಹರಾಗಿದ್ದಾರೆ ಎಂದು ಸರ್ವೋಚ್ಚ ನ್ಯಾಯಾಲಯವು ಸೆಟ್ಲವಾಡ್ ಅವರಿಗೆ ಜಾಮೀನು ಮಂಜೂರು ಮಾಡುತ್ತ ಹೇಳಿತು.

ಗುರುವಾರವೂ ಈ ವಿಷಯವು ವಿಚಾರಣೆಗೆ ಬಂದಿದ್ದು,ಸೆಟ್ಲವಾಡ್ ವಿರುದ್ಧದ ಆರೋಪಗಳು ಸಾಮಾನ್ಯ ಐಪಿಸಿ ಅಪರಾಧಗಳಾಗಿವೆ ಮತ್ತು ಅವು ಜಾಮೀನು ನೀಡಿಕೆಯನ್ನು ನಿಷೇಧಿಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ವೌಖಿಕವಾಗಿ ಅಭಿಪ್ರಾಯಿಸಿದ್ದರು.

     ಇವು ಕೊಲೆ ಅಥವಾ ದೈಹಿಕ ಗಾಯದಂತಹ ಅಪರಾಧಗಳಲ್ಲ,ಆದರೆ ಫೋರ್ಜರಿ ಇತ್ಯಾದಿಗಳಂತಹ ದಾಖಲೆಗಳನ್ನು ಆಧರಿಸಿವೆ. ಇಂತಹ ಅಪರಾಧಗಳಲ್ಲಿ ಸಾಮಾನ್ಯ ಪೊಲೀಸ್ ಕಸ್ಟಡಿ ಅವಧಿ ಮುಗಿದ ನಂತರ ಪೊಲೀಸರು ಕಸ್ಟಡಿಗಾಗಿ ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ ಎನ್ನುವುದು ಸಾಮಾನ್ಯ ಪರಿಕಲ್ಪನೆಯಾಗಿದೆ ಎಂದು ನ್ಯಾ.ಲಲಿತ್ ಹೇಳಿದ್ದರು.

ಜಾಮೀನು ಅರ್ಜಿಗೆ ಉತ್ತರವಾಗಿ ಗುಜರಾತ ಸರಕಾರವು,ಸೆಟ್ಲವಾಡ್ ಅವರು ಹಿರಿಯ ರಾಜಕೀಯ ನಾಯಕರೋರ್ವರ ಆಣತಿಯ ಮೇರೆಗೆ ಇತರ ಆರೋಪಿಗಳೊಂದಿಗೆ ಸೇರಿಕೊಂಡು ಸಂಚನ್ನು ರೂಪಿಸಿದ್ದರು ಎಂದು ತಿಳಿಸಿತು. ಅಹ್ಮದಾಬಾದ್ನಲ್ಲಿಯ ಸೆಷನ್ಸ್ ನ್ಯಾಯಾಲಯವು ಜು.30ರಂದು ಸೆಟ್ಲವಾಡ್ ರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ಆ.22ರಂದು ಸರ್ವೋಚ್ಚ ನ್ಯಾಯಾಲಯವು ಸೆಟ್ಲವಾಡ್ರ ಜಾಮೀನು ಅರ್ಜಿಗೆ ಉತ್ತರಿಸುವಂತೆ ಗುಜರಾತ ಸರಕಾರಕ್ಕೆ ನಿರ್ದೇಶ ನೀಡಿತ್ತು.

ವಿಳಂಬಕ್ಕೆ ಸುಪ್ರೀ ಕೋರ್ಟ್ ಅಸಮಾಧಾನ

ಗುರುವಾರದ ವಿಚಾರಣೆ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯವು ಸೆಟ್ಲವಾಡ್ರ ಜಾಮೀನು ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವಲ್ಲಿ ಗುಜರಾತ ಉಚ್ಚ ನ್ಯಾಯಾಲಯದಿಂದ ವಿಳಂಬದ ಬಗ್ಗೆ ಅಚ್ಚರಿಯನ್ನು ವ್ಯಕ್ತಪಡಿಸಿತ್ತು. ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆ.3ರಂದು ರಾಜ್ಯ ಸರಕಾರಕ್ಕೆ ನೋಟಿಸ್ ಹೊರಡಿಸಿದ್ದ ಉಚ್ಚ ನ್ಯಾಯಾಲಯವು ವಿಚಾರಣೆಯನ್ನು ಸೆ.19ಕ್ಕೆ ನಿಗದಿಗೊಳಿಸಿತ್ತು.

‘ಇಂತಹ ಪ್ರಕರಣಗಳಲ್ಲಿ ಮಹಿಳಾ ಆರೋಪಿಯೋರ್ವರಿಗೆ ಉಚ್ಚ ನ್ಯಾಯಾಲಯದಿಂದ ಇಂತಹ ದಿನಾಂಕಗಳನ್ನು ನೀಡಲಾಗಿದ್ದ ಉದಾಹರಣೆಗಳನ್ನು ನಮಗೆ ನೀಡಿ. ಈ ಮಹಿಳೆ ಒಂದು ಅಪವಾದವಾಗಿದ್ದಾರೆಯೇ? ನ್ಯಾಯಾಲಯವು ಈ ದಿನಾಂಕವನ್ನು ನೀಡಲು ಹೇಗೆ ಸಾಧ್ಯ? ಇದು ಗುಜರಾತಿನಲ್ಲಿಯ ಸಾಮಾನ್ಯ ಪದ್ಧತಿಯಾಗಿದೆಯೇ? ’ಎಂದು ನ್ಯಾ.ಯು.ಯು.ಲಲಿತ್ ಪ್ರಶ್ನಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X