Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಣಬೀರ್- ಅಲಿಯಾ ಜೋಡಿ ಮಹಾಕಾಳ...

ರಣಬೀರ್- ಅಲಿಯಾ ಜೋಡಿ ಮಹಾಕಾಳ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸದಂತೆ ಬಜರಂಗದಳ ಕಾರ್ಯಕರ್ತರು ತಡೆ

ಪೊಲೀಸರಿಂದ ಲಾಠಿ ಚಾರ್ಜ್‌

ವಾರ್ತಾಭಾರತಿವಾರ್ತಾಭಾರತಿ7 Sept 2022 8:26 AM IST
share
ರಣಬೀರ್- ಅಲಿಯಾ ಜೋಡಿ ಮಹಾಕಾಳ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸದಂತೆ ಬಜರಂಗದಳ ಕಾರ್ಯಕರ್ತರು ತಡೆ

ಉಜ್ಜಯಿನಿ: ಬಾಲಿವುಡ್ ತಾರಾ ಜೋಡಿಯಾದ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ಮಧ್ಯಪ್ರದೇಶದ ಉಜ್ಜಯಿನಿಯ ಪುರಾಣ ಪ್ರಸಿದ್ಧ ಮಹಾಕಾಳ ದೇವಾಲಯ ಪ್ರವೇಶಿಸದಂತೆ ಬಜರಂಗದಳ ಕಾರ್ಯಕರ್ತರು ತಡೆದ ಪ್ರಕರಣ ಮಂಗಳವಾರ ರಾತ್ರಿ ನಡೆದಿದೆ.

ಗೋಮಾಂಸ ಭಕ್ಷಣೆ ಬಗೆಗೆ ಈ ಜೋಡಿ ನೀಡಿದೆ ಎನ್ನಲಾದ ಹೇಳಿಕೆ ಮತ್ತು "ಬ್ರಹ್ಮಾಸ್ತ್ರ" ಚಿತ್ರ ವೀಕ್ಷಣೆಗೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತರು ಈ ಜೋಡಿ ದೇವಾಲಯ ಪ್ರವೇಶಿಸದಂತೆ ತಡೆದರು ಎನ್ನಲಾಗಿದೆ.

ಈ ಘಟನೆಯನ್ನು ಪೊಲೀಸರು ದೃಢಪಡಿಸಿದ್ದು, ದೇವಾಲಯ ಆವರಣದಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಪ್ರಹಾರ ನಡೆಸಲಾಯಿತು ಎಂದು ಹೇಳಿದ್ದಾರೆ. ಲಾಠಿ ಪ್ರಹಾರದ ಹೊರತಾಗಿಯೂ ಪ್ರತಿಭಟನಾಕಾರರು ರಣಬೀರ್ ಮತ್ತು ಅಲಿಯಾ ಜೋಡಿ ದೇವಾಲಯ ಆವರಣ ಪ್ರವೇಶಿಸಲು ಅವಕಾಶ ನೀಡಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಈ ಬಾಲಿವುಡ್ ಜೋಡಿ ದೇವಾಲಯ ದರ್ಶನಕ್ಕಾಗಿ ಆಗಮಿಸಿದಾಗ ಬಜರಂಗ ದಳ ಕಾರ್ಯಕರ್ತರು ಜೈ ಶ್ರೀರಾಂ ಘೋಷಣೆ ಕೂಗಿದರು. ಮಾಂಸಾಹಾರದಲ್ಲಿ ಮಟನ್, ಚಿಕನ್, ಗೋಮಾಂಸ ತನಗೆ ಅತ್ಯಂತ ಪ್ರಿಯ ಎಂದು ಕೆಲ ದಿನಗಳ ಹಿಂದೆ ರಣಬೀರ್ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ಪವಿತ್ರ ದೇವಾಲಯ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಬಜರಂಗದಳ ನಾಯಕ ಅಂಕಿತ್ ಚೌಬೆ ಹೇಳಿದ್ದಾರೆ.

ತಮ್ಮ ಬ್ರಹ್ಮಾಸ್ತ್ರ ಚಿತ್ರವನ್ನು ನೋಡಲು ಬಯಸುವವರು ನೋಡಲಿ; ಆಸಕ್ತಿ ಇಲ್ಲದವರು ನೋಡದಿದ್ದರೆ ಬೇಡ" ಎಂದೂ ಅಲಿಯಾ ಭಟ್ ಹೇಳಿದ್ದಾಗಿ ಅವರು ವಿವರಿಸಿದರು. ಪ್ರತಿಭಟನೆಯ ನಡುವೆಯೇ ಬ್ರಹ್ಮಸೂತ್ರ ಚಿತ್ರ ನಿರ್ದೇಶಕ ಅಯಾನ್ ಮುಖರ್ಜಿ ದೇವಾಲಯದಲ್ಲಿ ದರ್ಶನ ಪಡೆದರು ಎಂದು ಅರ್ಚಕ ಆಶೀಶ್ ಪೂಜಾರಿ ಹೇಳಿದ್ದಾರೆ. ಈ ಬಗ್ಗೆ newindianexpress.com ವರದಿ ಮಾಡಿದೆ. 

Due to security concerns (as Alia is pregnant) following protests, the actor couple returned from Ujjain to Indore without offering prayers at temple. Other members of Brahmāstra: Part One – Shiva film crew later offered prayers at the temple. @NewIndianXpress@TheMornStandard pic.twitter.com/8FRzsdn7ED

— Anuraag Singh (@anuraag_niebpl) September 6, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X