Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಹ್ಮದ್‍ನಗರ: ಯುವಕನನ್ನು ಕೊಲೆ ಮಾಡಿ...

ಅಹ್ಮದ್‍ನಗರ: ಯುವಕನನ್ನು ಕೊಲೆ ಮಾಡಿ ನದಿಗೆ ಎಸೆದ ದುಷ್ಕರ್ಮಿಗಳು

ಕಾರಣ ಏನು ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ14 Sept 2022 8:46 AM IST
share
ಅಹ್ಮದ್‍ನಗರ: ಯುವಕನನ್ನು ಕೊಲೆ ಮಾಡಿ ನದಿಗೆ ಎಸೆದ ದುಷ್ಕರ್ಮಿಗಳು

ಅಹ್ಮದ್‍ನಗರ: ಇತರ ಧರ್ಮದ ಯುವತಿಯೊಂದಿಗೆ ಸಂಬಂಧ ಹೊಂದಿದ್ದ ಆರೋಪದಲ್ಲಿ ಮಹಾರಾಷ್ಟ್ರದ 31 ವರ್ಷದ ಯುವಕನನ್ನು ಹತ್ಯೆ ಮಾಡಿ ಮೃತದೇಹವನ್ನು ನದಿಗೆ ಎಸೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಮೃತದೇಹಕ್ಕಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.

19 ವರ್ಷ ವಯಸ್ಸಿನ ಯುವತಿ ಜತೆಗೆ ಸಂಬಂಧ ಹೊಂದಿದ್ದ ಎನ್ನಲಾದ ದೀಪಕ್ ಬರ್ಡೆ ಎಂಬವರನ್ನು ಯುವತಿಯ ಕುಟುಂಬದವರು ಹತ್ಯೆ ಮಾಡಿದ್ದಾರೆ ಎಂದು ಆಪಾದಿಸಲಾಗಿದೆ. ಯುವತಿಯ ಕುಟುಂಬದವರು ಈ ಅಪರಾಧವನ್ನು ಒಪ್ಪಿಕೊಂಡಿದ್ದು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮೂಲಗಳು ಹೇಳಿವೆ.

ದೀಪಕ್ ಬರ್ಡೆಯ ತಂದೆ ರಾವ್‍ ಸಾಹೇಬ್ ದಾದಾ ಬರ್ಡೆ ತಮ್ಮ ಮಗ ನಾಪತ್ತೆಯಾಗಿರುವ ಬಗ್ಗೆ ಆಗಸ್ಟ್ 31ರಂದು ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 19 ವರ್ಷ ವಯಸ್ಸಿನ ಯುವತಿ ಜತೆಗೆ ಮಗನಿಗೆ ಸಂಬಂಧ ಇತ್ತು. ಇದು ಆಕೆಯ ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿತ್ತು ಎಂದು ರಾವ್‍ ಸಾಹೇಬ್ ದೂರಿನಲ್ಲಿ ತಿಳಿಸಿದ್ದರು.

"ಯುವತಿಯ ತಂದೆ ಹಾಗೂ ಸಹೋದರ ಸೇರಿದಂತೆ ಕುಟುಂಬದ ಸದಸ್ಯರನ್ನು ಬಂಧಿಸಲಾಗಿದೆ. ಬರ್ಡೆಯನ್ನು ಮೊಂಡು ಸಾಧನದಿಂದ ಹೊಡೆದು ಹತ್ಯೆ ಮಾಡಿರುವುದಾಗಿ ಯುವತಿಯ ತಂದೆ ಒಪ್ಪಿಕೊಂಡಿದ್ದಾನೆ. ಹತ್ಯೆ ಮಾಡಿ ದೇಹವನು ನದಿಗೆ ಎಸೆದಿರುವುದಾಗಿ ತಿಳಿಸಿದ್ದಾನೆ" ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮನೋಜ್ ಪಾಟೀಲ್ ಹೇಳಿದ್ದಾರೆ.

ಆರು ದೋಣಿಗಳನ್ನು ಶೋಧ ಕಾರ್ಯಕ್ಕೆ ನಿಯೋಜಿಸಲಾಗಿದೆ. ಆದರೆ ಅವಶೇಷಗಳನ್ನು ಇನ್ನೂ ಹುಡುಕಬೇಕಾಗಿದೆ ಎಂದು ಅವರು ವಿವರಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡಸಂಹಿತೆಯ ಸೆಕ್ಷನ್ 342 (ಅಕ್ರಮ ಬಂಧನ), 363 (ಅಪಹರಣ), 34 (ಹಲವು ಮಂದಿ ಸೇರಿ ಮಾಡಿದ ಅಪರಾಧ) ಅನ್ವಯ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X