ಭೋಪಾಲ್: ಮಧ್ಯಪ್ರದೇಶದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮ 4 ಮಂದಿ ಮೃತಪಟ್ಟು, 7 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಸಂಭವಿಸಿದೆ. ಮಧ್ಯಪ್ರದೇಶದ ಮೊನೇರ ಜಿಲ್ಲೆಯಲ್ಲಿ ಘಟನೆ ನಡೆದಿದೆ.