Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದಿತ್ಯನಾಥ್‌ ವಿರುದ್ಧ ದ್ವೇಷಭಾಷಣ:...

ಆದಿತ್ಯನಾಥ್‌ ವಿರುದ್ಧ ದ್ವೇಷಭಾಷಣ: ಎಸ್ಪಿ ಶಾಸಕ ಆಝಂ ಖಾನ್‌ ಗೆ 3 ವರ್ಷ ಜೈಲು, ದಂಡ ವಿಧಿಸಿದ ನ್ಯಾಯಾಲಯ

27 Oct 2022 6:02 PM IST
share
ಆದಿತ್ಯನಾಥ್‌ ವಿರುದ್ಧ ದ್ವೇಷಭಾಷಣ: ಎಸ್ಪಿ ಶಾಸಕ ಆಝಂ ಖಾನ್‌ ಗೆ 3 ವರ್ಷ ಜೈಲು, ದಂಡ ವಿಧಿಸಿದ ನ್ಯಾಯಾಲಯ

ಲಕ್ನೋ: ದ್ವೇಷ ಭಾಷಣದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ (Samajwadi Party) ಶಾಸಕ ಆಝಂ ಖಾನ್‌ ಗೆ (Azam Khan) ಉತ್ತರ ಪ್ರದೇಶದ ನ್ಯಾಯಾಲಯವು ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು 2,000 ರೂಪಾಯಿ ದಂಡ ವಿಧಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ಈ ಪ್ರಕರಣವು 2019 ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ (Uttar Pradesh CM Adityanath) ವಿರುದ್ಧ ಖಾನ್ ಮಾಡಿದ ಹೇಳಿಕೆಗಳಿಗೆ ಸಂಬಂಧಿಸಿದೆ. ಅಝಂ ಖಾನ್, ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಹಿಂಸಾಚಾರವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಆಕಾಶ್ ಸಕ್ಸೇನಾ ಎಂಬ ವಕೀಲ ದೂರು ದಾಖಲಿಸಿದ್ದರು. 

"ನನ್ನ ದೂರಿನ ಮೇರೆಗೆ, ಚುನಾವಣಾಧಿಕಾರಿಯು ಭಾಷಣದ ವೀಡಿಯೊ ತುಣುಕನ್ನು ಪರಿಶೀಲಿಸಿದರು, ಅವರು ಖಾನ್ ವಿರುದ್ಧ ಎಫ್‌ಐಆರ್‌ಗೆ ಆದೇಶಿಸಿದರು" ಎಂದು ಸಕ್ಸೇನಾ ಹೇಳಿದ್ದಾರೆ.

ಖಾನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153A (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 505(1) (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ), 1951 ರ ಜನರ ಪ್ರತಿನಿಧಿ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಪ್ರತ್ಯೇಕ ಪ್ರಕರಣದಲ್ಲಿ, ಖಾನ್ ಅವರು ಮಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾನಿಲಯವನ್ನು ನಿರ್ಮಿಸಲು ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ 13.84 ಹೆಕ್ಟೇರ್ ಜಾಗವನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. 

ರಾಂಪುರ ಶಾಸಕರಾಗಿರುವ ಖಾನ್ ಅವರು ಭೂಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳಿಂದ ಜೈಲಿನಲ್ಲಿದ್ದರು. ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ನಂತರ ಅವರು ಮೇ ತಿಂಗಳಲ್ಲಿ ಬಿಡುಗಡೆಯಾಗಿದ್ದರು.

ಇದನ್ನೂ ಓದಿ: ಕರೆನ್ಸಿ ನೋಟಿನಲ್ಲಿ ಶಿವಾಜಿ ಫೋಟೊ ಎಡಿಟ್‌ ಮಾಡಿ, ʼಯೇ ಪರ್ಫೆಕ್ಟ್ ಹೈʼ ಎಂದು ಹೇಳಿದ ಬಿಜೆಪಿ ಶಾಸಕ

share
Next Story
X