Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್:‌ ನಾಲ್ಕು ದಿನಗಳ ಹಿಂದೆಯಷ್ಟೇ...

ಗುಜರಾತ್:‌ ನಾಲ್ಕು ದಿನಗಳ ಹಿಂದೆಯಷ್ಟೇ ಪುನರಾರಂಭವಾಗಿದ್ದ ತೂಗು ಸೇತುವೆ ಕುಸಿತ; 35 ಮಂದಿ ಮೃತ್ಯು

30 Oct 2022 8:33 PM IST
share
ಗುಜರಾತ್:‌ ನಾಲ್ಕು ದಿನಗಳ ಹಿಂದೆಯಷ್ಟೇ ಪುನರಾರಂಭವಾಗಿದ್ದ ತೂಗು ಸೇತುವೆ ಕುಸಿತ; 35 ಮಂದಿ ಮೃತ್ಯು

ಅಹಮದಾಬಾದ್: ಗುಜರಾತ್‌ನ ಮೋರ್ಬಿಯಲ್ಲಿ ಇಂದು ತೂಗು ಸೇತುವೆ ಕುಸಿದು 35 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸೇತುವೆ ಕುಸಿಯುವಾಗ ಸೇತುವೆ ಮೇಲೆ ಸುಮಾರು 500 ಮಂದಿ ಇದ್ದರು ಎಂದು ಪ್ರಾಥಮಿಕ ವರದಿ ಹೇಳಿದೆ.

ಪ್ರಧಾನಿ ನರೇಂದ್ರ ಅವರು ತುರ್ತು ರಕ್ಷಣಾ ಕಾರ್ಯಾಚರಣೆಗೆ ಆದೇಶ ನೀಡಿದ್ದು, ಗಾಯಾಳುಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ಅನೇಕ ಸ್ಥಳೀಯ ನಿವಾಸಿಗಳು ಸಹ ಸೇರಿಕೊಂಡಿದ್ದಾರೆ.

ವರದಿಗಳ ಪ್ರಕಾರ, ಇನ್ನೂ ಹಲವರು ನೀರಿನಲ್ಲಿ ಸಿಲುಕಿದ್ದಾರೆಂದು ಶಂಕಿಸಲಾಗಿದೆ.

ಮೋರ್ಬಿ ತೂಗು ಸೇತುವೆಯು ಹಲವು ವರ್ಷಗಳ ಹಿಂದೆ ನಿರ್ಮಿಸಲಾದ ಐತಿಹಾಸಿಕ ರಚನೆಯಾಗಿದ್ದು, ದುರಸ್ತಿ ಮತ್ತು ನವೀಕರಣದ ನಂತರ, ಕೇವಲ ನಾಲ್ಕು ದಿನಗಳ ಹಿಂದೆ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ಸಂದರ್ಭದಲ್ಲಿ ಮತ್ತೆ ತೆರೆಯಲಾಗಿತ್ತು.

BREAKING: Cable bridge with hundreds of people collapses in the Gujarat's Morbi area in India
pic.twitter.com/hTwzH6Kbgg

— Insider Paper (@TheInsiderPaper) October 30, 2022

Stinking Gujarat Model!

Cable bridge which was restarted five days ago after renovation collapses in Gujarat's Morbi, several injured.#GujaratModel pic.twitter.com/MBT2j2gbzW

— Nageshwar Rao (@itsmeKNR) October 30, 2022

Newly renovated cable bridge collapses in Morbi, Gujarat atleast 30 feared dead as per reports there were 500 people on that bridge, it was opened up 3 days before. #Morbi #Cablebridge pic.twitter.com/Tn1l83JZTo

— The Voice Of Citizens (@tVoiceOfCitizen) October 30, 2022
share
Next Story
X