Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಸ್ ಢಿಕ್ಕಿ ಹೊಡೆದು ಕುಸಿದ ಗೋಡೆ: ಬಾಲಕ...

ಬಸ್ ಢಿಕ್ಕಿ ಹೊಡೆದು ಕುಸಿದ ಗೋಡೆ: ಬಾಲಕ ಸಾವು

12 Nov 2022 7:39 PM IST
share
ಬಸ್ ಢಿಕ್ಕಿ ಹೊಡೆದು ಕುಸಿದ ಗೋಡೆ: ಬಾಲಕ ಸಾವು

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ (Palghar)ಜಿಲ್ಲೆಯ ಜವ್ಹಾರ್‌(Jawhar)ನಲ್ಲಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಡಿಪೋ ಗೋಡೆ ಕುಸಿದು 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಗುರುವಾರ ರಾತ್ರಿ 8.30ಕ್ಕೆ ಈ ಘಟನೆ ನಡೆದಿದೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. ಬಸ್ ಡಿಪೋದಲ್ಲಿ ಚಾಲಕ ಬಸ್ಸನ್ನು ಹಿಮ್ಮುಖವಾಗಿ ತೆಗೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಬಸ್ ಗಡಿ ಗೋಡೆಗೆ ಡಿಕ್ಕಿ ಹೊಡೆದಿದೆ. ಇದರಿಂದ ಗೋಡೆಯ ಒಂದು ಭಾಗ ನಿಂತಿದ್ದ ಮಗುವಿನ ಮೇಲೆ ಬಿದ್ದಿದೆ.

ಅಪಘಾತದಲ್ಲಿ ಇನ್ನೊಂದು ಮಗುವೂ ಗಾಯಗೊಂಡಿದೆ ಎಂದು ಜವ್ಹಾರ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸುಧೀರ್ (Sudhir)ಸಂಖೆ ತಿಳಿಸಿದ್ದಾರೆ. ಈ ಮಕ್ಕಳು ತಮ್ಮ ಕುಟುಂಬಸ್ಥರನ್ನು ಭೇಟಿಯಾಗಲು ಗುಜರಾತ್‌ನ ರಾಜ್‌ಕೋಟ್‌ನಿಂದ ಇಲ್ಲಿಗೆ ಬಂದಿದ್ದರು. ಮೃತ ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನಡೆಯುತ್ತಿದೆ. ಪ್ರಕರಣದಲ್ಲಿ ಇನ್ನೂ ಯಾರ ಬಂಧನವೂ ಆಗಿಲ್ಲ ಎಂದು ತಿಳಿಸಿದ್ದಾರೆ.

Maharashtra: Palghar boy dies after compound wall of bus depot falls on him, another injured pic.twitter.com/YBmLOAYxnl

— Ahmed Khabeer احمد خبیر (@AhmedKhabeer_) November 12, 2022
share
Next Story
X