9 ಉಪಗ್ರಹಗಳನ್ನು ಹೊತ್ತ ಇಸ್ರೋದ PSLV-C54 ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆ
ಚೆನ್ನೈ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ಇಸ್ರೋ) ಶನಿವಾರ ಆಂಧ್ರಪ್ರದೇಶದ ಶ್ರೀಹರಿಕೋಟಾದ ಬಾಹ್ಯಾಕಾಶ ನಿಲ್ದಾಣದಿಂದ ಪಿಎಸ್ಎಲ್ವಿ-ಸಿ 54 ರಾಕೆಟ್ನಲ್ಲಿ ಭೂ ವೀಕ್ಷಣಾ ಉಪಗ್ರಹ - ಓಷನ್ಸ್ಯಾಟ್ ಹಾಗೂ ಇತರ ಎಂಟು ಗ್ರಾಹಕ ಉಪಗ್ರಹಗಳನ್ನು ಸನ್ ಸಿಂಕ್ರೊನಸ್ ಕಕ್ಷೆಗೆ ಯಶಸ್ವಿಯಾಗಿ ಉಡಾವಣೆ ನಡೆಸಿತು.
ಬೆಂಗಳೂರು ಮೂಲದ ಪಿಕ್ಸ್ಸೆಲ್ ಅಭಿವೃದ್ಧಿಪಡಿಸಿದ ಭಾರತದ ಮೊದಲ ಖಾಸಗಿ ನಿರ್ಮಿತ ಭೂ ವೀಕ್ಷಣಾ ಉಪಗ್ರಹ 'ಆನಂದ್' ಅನ್ನು ರಾಕೆಟ್ ಹೊತ್ತೊಯ್ದಿದೆ.
#WATCH तमिलनाडु: इसरो ने श्रीहरिकोटा के सतीश धवन अंतरिक्ष केंद्र में PSLV-C54 रॉकेट लॉन्च किया। pic.twitter.com/WTnEzOjGpb
— ANI_HindiNews (@AHindinews) November 26, 2022
Andhra Pradesh | PSLV-C54 takes off from Satish Dhawan Space Centre in Sriharikota. pic.twitter.com/lxsOccncTg
— ANI (@ANI) November 26, 2022
Next Story