ಬೆಂಗಳೂರು-ಹೌರಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ
ಚಿತ್ತೂರು, ನ. 27: ಬೆಂಗಳೂರಿನಿಂದ ಕೋಲ್ಕತ್ತಾಕ್ಕೆ ತೆರಳುತ್ತಿದ್ದ ಹೌರಾ ಎಕ್ಸ್ಪ್ರೆಸ್ ರೈಲಿನಲ್ಲಿ ರವಿವಾರ ಬೆಂಕಿ ಕಾಣಿಸಿಕೊಂಡಿದೆ.
ಹೌರಾ ಎಕ್ಸ್ಪ್ರೆಸ್ನ ಎಸ್9 ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಯಾದ ಕೂಡಲೇ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ನಿಲ್ದಾಣದಲ್ಲಿ ರೈಲನ್ನು ನಿಲ್ಲಿಸಲಾಯಿತು.
ಬೋಗಿಯಲ್ಲಿ ಬೆಂಕಿ ಕಾಣಸಿಕೊಂಡಿರುವುದನ್ನು ಗಮನಿಸಿದ ಬಳಿಕ ಹಾಗೂ ಅಪಾಯದ ಎಚ್ಚರಿಕೆ ನೀಡಿದ ಬಳಿಕ ಪ್ರಯಾಣಿಕರನ್ನು ರೈಲಿನಿಂದ ಕೆಳಗಿಳಿಸಲಾಯಿತು.
Next Story