Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಗಾಂಗ ಕತ್ತರಿಸಿ ಒಂಬತ್ತರ ಬಾಲಕಿಯ...

ಅಂಗಾಂಗ ಕತ್ತರಿಸಿ ಒಂಬತ್ತರ ಬಾಲಕಿಯ ಅಮಾನುಷ ಹತ್ಯೆ: ಪ್ರಕರಣ ದಾಖಲು

4 Dec 2022 7:43 AM IST
share
ಅಂಗಾಂಗ ಕತ್ತರಿಸಿ ಒಂಬತ್ತರ ಬಾಲಕಿಯ ಅಮಾನುಷ ಹತ್ಯೆ: ಪ್ರಕರಣ ದಾಖಲು

ಪಿಲಿಭಿಟ್: ಒಂಬತ್ತು ವರ್ಷದ ಬಾಲಕಿಗೆ ಚಿತ್ರಹಿಂಸೆ ನೀಡಿ, ಆಕೆಯ ಅಂಗಾಂಗಗಳನ್ನು ಅಮಾನುಷವಾಗಿ ಕತ್ತರಿಸಿ, ಗೋಧಿ ಹೊಲದಲ್ಲಿ ಎಸೆದು ಹೋದ ಪೈಶಾಚಿಕ ಘಟನೆ ನಗರದ ಹೊರವಲಯದ ಮಾಧೋಪುರ್ ಗ್ರಾಮದಲ್ಲಿ ಶನಿವಾರ ನಡೆದಿದೆ.

ಮೂರನೇ ತರಗತಿ ವಿದ್ಯಾರ್ಥಿನಿಯ ಹೊಟ್ಟೆಯನ್ನು ಸೀಳಿ ಹತ್ಯೆ ಮಾಡಲಾಗಿದ್ದು, ಒಳಾಂಗಗಳು ಚೆಲ್ಲಾಪಿಲ್ಲಿಯಾಗಿ ಹೊಲದಲ್ಲಿ ಬಿದ್ದ ದೃಶ್ಯ ನಾಗರಿಕರನ್ನು ಬೆಚ್ಚಿ ಬೀಳಿಸಿದೆ ಎಂದು timesofindia.com ವರದಿ ಮಾಡಿದೆ.

ಬಾಲಕಿಯ ತಂದೆ ಅನೀಸ್ ಅಹ್ಮದ್ ಪ್ರಕಾರ, ಪುಟ್ಟ ಬಾಲಕಿ ಅನಮ್ ತನ್ನ ಮಾವ ಶಾದಬ್ ಅಹ್ಮದ್ ಜತೆ ಶುಕ್ರವಾರ ರಾತ್ರಿ ಪಕ್ಕದ ಸರೈಂದಪಟ್ಟಿ ಗ್ರಾಮದಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿದ್ದು, ನಂತರ ನಿಗೂಢವಾಗಿ ರಾತ್ರಿ ನಾಪತ್ತೆಯಾಗಿದ್ದಳು. ಕುಟುಂಬದವರು ಆಕೆಗಾಗಿ ಹುಡುಕಾಟ ನಡೆಸಿ ಮುಂಜಾನೆ 6ರ ಸುಮಾರಿಗೆ ಪತ್ತೆ ಮಾಡಿದರು.

"ಆಕೆ ಉಸಿರಾಡುತ್ತಿದ್ದ ಕಾರಣ ತಕ್ಷಣವೇ ಆ್ಯಂಬುಲೆನ್ಸ್‌ಗೆ ಕರೆ ಮಾಡಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆಕೆ ದಾಳಿಕೋರನ ಹೆಸರು ಬಹಿರಂಗಪಡಿಸಲು ಪ್ರಯತ್ನಿಸಿದಳು. ಆದರೆ ಸಾಧ್ಯವಾಗಲಿಲ್ಲ. ತೀವ್ರ ಗಾಯಗಳಾಗಿದ್ದ ಆಕೆ ಮೃತಪಟ್ಟಳು" ಎಂದು ಅನೀಸ್ ಅಹ್ಮದ್ ಪೊಲೀಸರಿಗೆ ತಿಳಿಸಿದರು. ಎಸ್ಪಿ ದಿನೇಶ್ ಕುಮಾರ್ ಪ್ರಭು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ಪರಿಶೀಲಿಸಿದರು.

ಪೊಲೀಸರು ಸ್ಥಳೀಯನಾದ ಶಕೀಲ್ ವೈಸ್ತವ ಎಂಬಾತನ ವಿರುದ್ಧ ಎಫ್‍ಐಆರ್ ದಾಖಲಿಸಿ ವಶಕ್ಕೆ ಪಡೆದಿದ್ದಾರೆ. ಪೊಲೀಸರ ಪ್ರಕಾರ ಅನೀಸ್ ಅಹ್ಮದ್ ಹಾಗೂ ಶಕೀಲ್‍ಗೆ ಹಳೆ ವೈರತ್ವ ಇತ್ತು. ಈ ಸಂಬಂಧ ಎಫ್‍ಐಆರ್ ಕೂಡಾ ದಾಖಲಿಸಲಾಗಿದ್ದು, ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇದೆ.

"ಹತ್ಯೆ ಮಾಡಿದ ಸ್ಥಳದಿಂದ 500 ಮೀಟರ್ ದೂರದ‌ ಹೊಲದಲ್ಲಿ ರಕ್ತಸಿಕ್ತ ಚಾಕು ಪತ್ತೆಯಾಗಿದೆ. ಎಲ್ಲ ಅಗತ್ಯ ಪುರಾವೆಗಳನ್ನು ವಿಧಿವಿಜ್ಞಾನ ತಜ್ಞರು ಸಂಗ್ರಹಿಸಿದ್ದಾರೆ" ಎಂದು ಪ್ರಭು ವಿವರಿಸಿದರು. ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎನ್ನುವುದು ಅಟಾಪ್ಸಿ ವರದಿ ಹೇಳಿದೆ. ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

share
Next Story
X