Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ವಿಡುದಲೈ’ ಚಿತ್ರೀಕರಣದ ವೇಳೆ ಅವಘಡ:...

‘ವಿಡುದಲೈ’ ಚಿತ್ರೀಕರಣದ ವೇಳೆ ಅವಘಡ: ಸಾಹಸ ಕಲಾವಿದ ಎಸ್. ಸುರೇಶ್ ಮೃತ್ಯು

4 Dec 2022 2:12 PM IST
share
‘ವಿಡುದಲೈ’ ಚಿತ್ರೀಕರಣದ ವೇಳೆ ಅವಘಡ: ಸಾಹಸ ಕಲಾವಿದ ಎಸ್. ಸುರೇಶ್ ಮೃತ್ಯು

ಚೆನ್ನೈ: ಖ್ಯಾತ ತಮಿಳು ನಿರ್ದೇಶಕ ವೆಟ್ರಿಮಾರನ್ (Vetrimaaran) ಅವರ ನೂತನ ಚಿತ್ರ ‘ವಿಡುದಲೈ’ (Viduthalai) ಚಿತ್ರೀಕರಣದಲ್ಲಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಸಾಹಸ ಕಲಾವಿದ ಎಸ್. ಸುರೇಶ್ ನಿಧನರಾಗಿದ್ದಾರೆ. ಶನಿವಾರದಂದು (ಡಿಸೆಂಬರ್ 3) ನಡೆಯುತ್ತಿದ್ದ ‘ವಿಡುದಲೈ’ ಚಿತ್ರೀಕರಣದ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳಿದ್ದೂ ಅಪಘಾತಕ್ಕೀಡಾಗಿದ್ದ ಸಾಹಸ ಕಲಾವಿದ ಎಸ್. ಸುರೇಶ್ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ ಎಂಬ ಸಂಗತಿಯನ್ನು ದಕ್ಷಿಣ ಭಾರತೀಯ ಸಿನಿಮಾ ಮತ್ತು ಟಿವಿ ಸಾಹಸ ಕಲಾವಿದರ ಒಕ್ಕೂಟದ ಅಧ್ಯಕ್ಷ ತವಸಿ ರಾಜ್ ದೃಢಪಡಿಸಿದ್ದಾರೆ ಎಂದು thenewsminute.com ವರದಿ ಮಾಡಿದೆ. ಸುರೇಶ್ ತಮ್ಮ ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

“ಅವರು ಜಿಗಿಯುವ ಸಾಹಸವನ್ನು ಮಾಡುವಾಗ ಅಪಘಾತ ಸಂಭವಿಸಿದೆ. ಎಲ್ಲ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರೂ ಅಪಘಾತ ಸಂಭವಿಸಿರುವುದು ದುರದೃಷ್ಟಕರವಾಗಿದೆ. ನಾವು ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ದರೂ ಕೊನೆಯುಸಿರೆಳೆದರು. ಚಿತ್ರದ ನಿರ್ಮಾಪಕ ಹಾಗೂ ನಿರ್ದೇಶಕರು ನಾವು ಈ ಕುರಿತು ತಮ್ಮ ಕೈಲಾದಷ್ಟು ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ನಮ್ಮ ಒಕ್ಕೂಟದಿಂದಲೂ ಕೈಲಾದಷ್ಟು ನೆರವು ನೀಡಲು ಪ್ರಯತ್ನಿಸುತ್ತೇವೆ” ಎಂದು ತವಸಿ ರಾಜ್ ತಿಳಿಸಿದ್ದಾರೆ.

ತಮ್ಮ ‘ವಡಾ ಚೆನ್ನೈ’ ಹಾಗೂ ‘ಅಸುರನ್’ ಚಿತ್ರಗಳಿಂದ ಖ್ಯಾತರಾಗಿರುವ ನಿರ್ದೇಶಕ ವೆಟ್ರಿಮಾರನ್, ಸುರೇಶ್ ಸಾವಿನ ಕುರಿತು ಇನ್ನು ಅಧಿಕೃತ ಹೇಳಿಕೆ ನೀಡಬೇಕಿದೆ. ಹಾಸ್ಯ ಪಾತ್ರಗಳ ಮೂಲಕ ಮನೆಮಾತಾಗಿರುವ ಸೂರಿ ‘ವಿಡುದಲೈ’ ಚಿತ್ರದ ನಾಯಕ ನಟರಾಗಿ ನಟಿಸುತ್ತಿದ್ದಾರೆ. ಈ ಚಿತ್ರ ಪೊಲೀಸ್ ವ್ಯವಸ್ಥೆ ಕುರಿತಂತೆ ಇದೆ. ಈ ಚಿತ್ರದಲ್ಲಿ ಸಾಮಾಜಿಕ-ರಾಜಕೀಯದ ಹಲವಾರು ಒಳಸುಳಿಗಳನ್ನು ಅನಾವರಣಗೊಳಿಸಲಾಗಿದೆ ಎಂದು ಹೇಳಲಾಗಿದೆ.’

ಚಿತ್ರದಲ್ಲಿ ವಿಜಯ್ ಸೇತುಪತಿ ಹಾಗೂ ಗೌತಮ್ ವಾಸುದೇವ್ ಮೆನನ್ ಅತಿಥಿ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಚಿತ್ರಕ್ಕೆ ಸಂಗೀತ ಒದಗಿಸಿದ್ದು, ಉದಯನಿಧಿ ಸ್ಟಾಲಿನ್ ಅವರ ರೆಡ್ ಜೇಂಟ್ ಪಿಕ್ಚರ್ಸ್ ಚಿತ್ರವನ್ನು ನಿರ್ಮಿಸಿದೆ. ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಕಳೆದ ವರ್ಷದ ಏಪ್ರಿಲ್ ನಲ್ಲಿ ಬಿಡುಗಡೆಯಾಗಿತ್ತು.

share
Next Story
X