Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ...

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಮಾಜಿ ಆರ್ ಬಿಐ ಗವರ್ನರ್ ರಘುರಾಮ್ ರಾಜನ್

14 Dec 2022 10:28 AM IST
share
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಮಾಜಿ ಆರ್ ಬಿಐ ಗವರ್ನರ್  ರಘುರಾಮ್ ರಾಜನ್

ಹೊಸದಿಲ್ಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಮಾಜಿ ಗವರ್ನರ್ ರಘುರಾಮ್ ರಾಜನ್ Former RBI governor Raghuram Rajan ಅವರು ಬುಧವಾರ  ಬೆಳಿಗ್ಗೆ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಸೇರಿಕೊಂಡರು.

ಇಂದು ರಾಜಸ್ಥಾನದ ಸವಾಯಿ ಮಾಧೋಪುರದಿಂದ ಕಾಂಗ್ರೆಸ್‌ನ ಪಾದಯಾತ್ರೆ ಪುನರಾರಂಭವಾಗುತ್ತಿದ್ದಂತೆ ಮೆರವಣಿಗೆಯಲ್ಲಿ ಭಾಗಿಯಾದ  ರಾಜನ್  ಅವರು ರಾಹುಲ್ ಗಾಂಧಿ ಅವರೊಂದಿಗೆ ಮಾತನಾಡುತ್ತಾ ಸಾಗುತ್ತಿರುವ  ವೀಡಿಯೊ  ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

ಭಾರತ್ ಜೋಡೋ ಯಾತ್ರೆ  ಮುಂದಿನ ವರ್ಷ ಗಣರಾಜ್ಯೋತ್ಸವದಂದು ಕಾಶ್ಮೀರದಲ್ಲಿ ಮುಕ್ತಾಯಗೊಳ್ಳುವ ಸಾಧ್ಯತೆಯಿದೆ.  ಈ ತನಕದ ಯಾತ್ರೆಯಲ್ಲಿ ಹಲವಾರು ಅತಿಥಿಗಳು  ಸೇರಿದ್ದಾರೆ.

ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್, ನಟಿ ಸ್ವರಾ ಭಾಸ್ಕರ್ ಹಾಗೂ  ಬಾಕ್ಸರ್ ವಿಜೇಂದರ್ ಸಿಂಗ್ ಕಳೆದ ಕೆಲವು ತಿಂಗಳುಗಳಿಂದ ಗಾಂಧಿಯವರ ಯಾತ್ರೆಯಲ್ಲಿ ಭಾಗವಹಿಸಿದವರಲ್ಲಿ ಪ್ರಮುಖರಾಗಿದ್ದಾರೆ.

Former Governor of RBI, Dr. Raghuram Rajan joined Rahul Gandhi in today’s #BharatJodoYatra pic.twitter.com/BQax4O0KSF

— Darshnii Reddy (@angrybirddtweet) December 14, 2022
share
Next Story
X