ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಸಂವಹನ ನಡೆಸಿದವರನ್ನು ಪ್ರಶ್ನಿಸುತ್ತಿರುವ ಐಬಿ: ಕಾಂಗ್ರೆಸ್ ಆರೋಪ
-

ಹೊಸದಿಲ್ಲಿ: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆಗೆ ಸಂವಹನ ನಡೆಸಿದವರನ್ನು ಗುಪ್ತಚರ ಬ್ಯುರೋ ಪ್ರಶ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
"ಅವರು ಎಲ್ಲಾ ರೀತಿಯ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಹಾಗೂ ರಾಹುಲ್‌ಗೆ ಸಲ್ಲಿಸಿದ ಮನವಿಗಳ ಪ್ರತಿಗಳನ್ನು ಕೇಳುತ್ತಿದ್ದಾರೆ," ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ. "ಯಾತ್ರಾ ಕುರಿತಂತೆ ಗೌಪ್ಯವಾದುದು ಏನೂ ಇಲ್ಲ ಆದರೆ ಜಿ2 (ನರೇಂದ್ರ ಮೋದಿ ಮತ್ತು ಅಮಿತ್ ಶಾ) ಕಳವಳಗೊಂಡಿದ್ದಾರೆ," ಎಂದು ಅವರು ಬರೆದಿದ್ದಾರೆ.
ರವಿವಾರ ಕಾಂಗ್ರೆಸ್ ಸಂವಹನಾ ಕಾರ್ಯದರ್ಶಿ ವೈಭವ್ ವಾಲಿಯಾ ಟ್ವೀಟ್ ಮಾಡಿ, ಡಿಸೆಂಬರ್ 23 ರಂದು ಕೆಲ ಅನಧಿಕೃತ ವ್ಯಕ್ತಿಗಳು ಕಂಟೇನರ್ ಒಂದರ ಒಳಗೆ ಪ್ರವೇಶಿಸಿರುವ ಕುರಿತು ಭಾರತ್ ಜೋಡೋ ಯಾತ್ರಾದಲ್ಲಿ ಭಾಗವಹಿಸಿದ ಕೆಲವರು ದೂರಿದ ನಂತರ ತಾವು ಸೊಹ್ನಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಗಿ ತಿಳಿಸಿದ್ದರು. ಹೀಗೆ ಅನಧಿಕೃತವಾಗಿ ಪ್ರವೇಶಿಸಿದವರು ಗುಪ್ತಚರ ಇಲಾಖೆಯವರು ಎಂದು ಅನೌಪಚಾರಿಕವಾಗಿ ಮಾಹಿತಿ ದೊರಕಿದೆ ಎಂದೂ ಅವರು ಹೇಳಿಕೊಂಡಿದ್ದರು.
On the morning of Dec 23, some unauthorised people entered one of our containers and were caught coming out of it. I on behalf of the Bharat Yatris filed a complaint at the Sohna City PS. Copy is enclosed.
— Vaibhav Walia (@vbwalia) December 25, 2022
Informally I gather they were state intelligence people.#BharatJodoYatra pic.twitter.com/bj2XLDiz8Y
IB has been interrogating a number of people who have interacted with @RahulGandhi during #BharatJodoYatra. The spooks have been asking all sorts of questions & also wanting copies of memoranda submitted to him.There’s nothing secretive about the Yatra but clearly G2 are rattled!
— Jairam Ramesh (@Jairam_Ramesh) December 25, 2022
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.