Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಭಾರತದಲ್ಲಿ ತಾಪಮಾನ ಮತ್ತಷ್ಟು...

ಉತ್ತರ ಭಾರತದಲ್ಲಿ ತಾಪಮಾನ ಮತ್ತಷ್ಟು ಕುಸಿತ

27 Dec 2022 10:19 AM IST
share
ಉತ್ತರ ಭಾರತದಲ್ಲಿ ತಾಪಮಾನ ಮತ್ತಷ್ಟು ಕುಸಿತ

ಹೊಸದಿಲ್ಲಿ: ಉತ್ತರ ಭಾರತದಲ್ಲಿ ತಾಪಮಾನ ಮತ್ತಷ್ಟು ಕುಸಿದಿದ್ದು, ತೀವ್ರ ಚಳಿ ಜನತೆಯನ್ನು ಬಾಧಿಸುತ್ತಿದೆ. ಇಡೀ ಪ್ರದೇಶದಲ್ಲಿ ದಟ್ಟ ಮಂಜು ಕವಿದಿದ್ದು, ಸೂರ‌್ಯರಶ್ಮಿಗೂ ತಡೆ ಉಂಟಾಗಿದ್ದು, ಹಗಲಿನ ವೇಳೆಯಲ್ಲೂ ಚಳಿಯಿಂದ ಜನ ನಡುಗುವಂತಾಗಿದೆ.

ರಾಜಧಾನಿಯಲ್ಲಿ ಗರಿಷ್ಠ ಉಷ್ಣಾಂಶ 15.6 ಡಿಗ್ರಿ ಸೆಲ್ಷಿಯಸ್ ದಾಖಲಾಗಿದ್ದು, ಇದು ವಾಡಿಕೆಯ ತಾಪಮಾನಕ್ಕಿಂತ 6 ಡಿಗ್ರಿಯಷ್ಟು ಕಡಿಮೆ. ಮುಂದಿನ ಒಂದೆರಡು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ಇದರ ಪರಿಣಾಮವಾಗಿ ವಿಮಾನಯಾನ ಹಾಗೂ ರೈಲು ಪ್ರಯಾಣ ಸೇರಿದಂತೆ ಸಾರಿಗೆ ವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ. ಜತೆಗೆ ಸೂರು ಇಲ್ಲದ ದುರ್ಬಲ ವರ್ಗದವರಿಗೆ ಚಳಿ ಮತ್ತಷ್ಟು ಬಾಧಿಸುವ ಸಾಧ್ಯತೆ ಇದ್ದು, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

"ಪಶ್ಚಿಮಾಭಿಮುಖ ಮಾರುತ ದೆಹಲಿಯಾದ್ಯಂತ ಗಂಟೆಗೆ ಸುಮಾರು 10 ಕಿಲೋಮೀಟರ್ ವೇಗದಲ್ಲಿ ಬೀಸುತ್ತಿದೆ. ಮುಂಜಾನೆ ಮಂಜಿನ ಪದರ ಮರೆಯಾಗದೇ ಇರುವುದರಿಂದ ಸೂರ್ಯ ಕಿರಣಕ್ಕೆ ತಡೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಹಗಲಿನ ವೇಳೆಯೂ ನಡುಗುವ ಚಳಿಯ ಅನುಭವವಾಗುತ್ತಿದೆ. ನಿಧಾನವಾಗಿ ತಾಪಮಾನ ಏರಿಕೆಯಾಗುವ ಮುನ್ನ ಒಂದೆರಡು ದಿನಗಳ ಕಾಲ ಇದೇ ವಾತಾವರಣ ಇರಲಿದೆ" ಎಂದು ಸ್ಕೈಮೆಟ್ ವೆದರ್‌ನ ಹವಾಮನ ಮತ್ತು ಮುನ್ಸೂಚನೆ ವಿಭಾಗದ ಉಪಾಧ್ಯಕ್ಷ ಮಹೇಶ್ ಪಲಾವತ್ ಹೇಳಿದ್ದಾರೆ.

ಪಶ್ಚಿಮ ಭಾರತದ ರಾಜಸ್ಥಾನದಿಂದ ಪಂಜಾಬ್‌ವರೆಗೆ ಶೀತಗಾಳಿ ಬೀಸುತ್ತಿದ್ದು, ಹರ್ಯಾಣ ದೆಹಲಿ ಮತ್ತು ಆಗ್ನೇಯ ಉತ್ತರಪ್ರದೇಶಕ್ಕೂ ಇದು ವ್ಯಾಪಿಸಿದೆ. ಕನಿಷ್ಠ ತಾಪಮಾನ 3 ರಿಂದ 7 ಡಿಗ್ರಿ ಇರುವ ಸಾಧ್ಯತೆ ಇದ್ದು, ಡಿಸೆಂಬರ್ ಕೊನೆಯ ವೇಳೆಗೆ ಇದು 7 ರಿಂದ 10 ಡಿಗ್ರಿಗೆ ತಲುಪುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಎಂ.ಮಹೋಪಾತ್ರ ಅಭಿಪ್ರಾಯಪಟ್ಟಿದ್ದಾರೆ.

share
Next Story
X