ಹೊಸದಿಲ್ಲಿ: ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಉಸಿರಾಟದ ಸೋಂಕಿನಿಂದ ಬಳಲುತ್ತಿರುವ ಅವರು ತಪಾಸಣೆಗಾಗಿ ಗಂಗಾರಾಮ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.