Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್‌ ಬಿಜೆಪಿ ಸರ್ಕಾರದ...

ಗುಜರಾತ್‌ ಬಿಜೆಪಿ ಸರ್ಕಾರದ ಪೋಸ್ಟರ್‌ನಲ್ಲಿ ತಿರುವನಂತಪುರಂನ ಸಿಪಿಐ(ಎಂ) ಮೇಯರ್‌ ಚಿತ್ರ!

12 Jan 2023 2:45 PM IST
share
ಗುಜರಾತ್‌ ಬಿಜೆಪಿ ಸರ್ಕಾರದ ಪೋಸ್ಟರ್‌ನಲ್ಲಿ ತಿರುವನಂತಪುರಂನ ಸಿಪಿಐ(ಎಂ) ಮೇಯರ್‌ ಚಿತ್ರ!

 ಹೊಸದಿಲ್ಲಿ: ತಮ್ಮ ಪ್ರಚಾರ ಮತ್ತು ಇತರ ಉದ್ದೇಶಗಳಿಗೆ ತಪ್ಪಾದ ಚಿತ್ರಗಳನ್ನು ಆರಿಸುವ ಮೂಲಕ ರಾಜಕೀಯ ಪಕ್ಷಗಳು ಹಲವಾರು ಬಾರಿ ಮುಜುಗರಕ್ಕೀಡಾದ ಪ್ರಸಂಗಗಳು ನಡೆದಿವೆ. ಈ ಬಾರಿ ಈ ರೀತಿ ಮುಜುಗರಕ್ಕೀಡಾಗುವ ಸರದಿ ಗುಜರಾತ್‌ನ ಬಿಜೆಪಿ ಸರಕಾರದ್ದಾಗಿದೆ. ಸಾಮಾಜಿಕ ಜಾಲತಾಣಿಗರೊಬ್ಬರು ಇದರ ಬಗ್ಗೆ ಗಮನ ಸೆಳೆದ ನಂತರವಷ್ಟೇ ಈ ವಿಚಾರ ಬೆಳಕಿಗೆ ಬಂದಿದೆ.

ಕೇರಳದ ರಾಜಧಾನಿ ತಿರುವನಂತಪುರಂ ಮೇಯರ್‌ ಆಗಿರುವ ಆರ್ಯಾ ರಾಜೇಂದ್ರನ್‌ ಅವರ ಚಿತ್ರವೊಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗುಜರಾತ್‌ ಸೀಎಂ ಭೂಪೇಂದ್ರ ಪಟೇಲ್‌ ಅವರ ಚಿತ್ರಗಳಿರುವ ಬೃಹತ್‌ ಪೋಸ್ಟರ್‌ಗಳಲ್ಲಿ ಸ್ಥಾನ ಪಡೆದಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಯ ಈ ಪೋಸ್ಟರ್‌ನಲ್ಲಿ ರಾಷ್ಟ್ರೀಯ ಗ್ರಾಮ್‌ ಸ್ವರಾಜ್‌ ಅಭಿಯಾನ್‌ ಬಗ್ಗೆ  ವಿವರಿಸಲಾಗಿದೆಯಲ್ಲದೆ ಪಂಚಾಯತ್‌ ಸದಸ್ಯರಿಗೆ ತರಬೇತಿ ಮೂಲಕ ಅವರ ಸಬಲೀಕರಣಕ್ಕೆ ಸಹಾಯ ಮಾಡುವ ಕುರಿತು ವಿವರಿಸಲಾಗಿದೆ.

ಆದರೆ ಬಿಜೆಪಿ ಸರಕಾರದ ಈ ಪೋಸ್ಟರ್‌ನಲ್ಲಿ ಕಾಣಿಸಿಕೊಂಡಿರುವ ಆರ್ಯಾ ರಾಜೇಂದ್ರನ್‌ ಸಿಪಿಐ(ಎಂ) ಪಕ್ಷದಿಂದ ಆಯ್ಕೆಯಾದವರು ಎಂಬುದು ಇಲ್ಲಿ ಗಮನಿಸತಕ್ಕ ಅಂಶವಾಗಿದೆ.

ಪೋಸ್ಟರಿನಲ್ಲಿ ಆರ್ಯಾ ಆವರು ಮುಷ್ಠಿ ಹಿಡಿದ ಕೈಗಳನ್ನು ಮೇಲಕ್ಕೆತ್ತಿರುವುದು ಕಾಣಿಸುತ್ತದೆ. ಪೋಸ್ಟರ್‌ಗಳು ಗುಜರಾತಿ ಭಾಷೆಯಲ್ಲಿವೆ.

ಕೇರಳ ಬಿಜೆಪಿ ಅದಾಗಲೇ ಆರ್ಯಾ ರಾಜೇಂದ್ರನ್‌ ಅವರನ್ನು ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ಟೀಕಿಸುತ್ತಿದೆಯಲ್ಲದೆ ತಿರುವನಂತಪುರಂ ಕಾರ್ಪೊರೇಷನ್‌ಗೆ ನೇಮಕಾತಿ ಕುರಿತ ಒಂದು ವಿಚಾರದಲ್ಲಿ ಹಲವು ದಿನಗಳ ಕಾಲ ಪ್ರತಿಭಟನೆ ನಡೆಸಿತ್ತು.

ಈ ಪೋಸ್ಟರ್‌ಗಳ ಬಗ್ಗೆ ತಮಗೆ ತಿಳಿದಿಲ್ಲ ಎಂದು ಗುಜರಾತ್‌ ಬಿಜೆಪಿಯ ಮಾಧ್ಯಮ ಸಂಚಾಲಕ ಯಜ್ಞೇಶ್‌ ದವೆ ಹೇಳಿದ್ದಾರೆ.

What is #GujaratModel ?

For #Nationalism, USE #Netaji (who was against #Hindutva ).

For #Courage, USE @INCIndia leader #LalBahadurShastri.

For #WomenEmpowerment, USE #Kerala's @cpimspeak MAYOR #AryaRajendran !

If @RahulGandhi wouldn't have been in #Politics, #Nehru Ji too ! https://t.co/rOEWmQQq5y pic.twitter.com/tnWKoohDJE

— AVM against EVM (@AVMagainstEVM) January 11, 2023

ആര്യ രാജേന്ദ്രനേ വെച്ച് ഗുജറാത്തിൽ ബിജെപി പോസ്റ്റർ
#BJP #Gujarat #Modi #ModiGovt pic.twitter.com/gWCyShVl8L

— ReenaAjith (@ambath) January 9, 2023
share
Next Story
X