ಜಮ್ಮು: ಅವಳಿ ಸ್ಫೋಟ, ಆರು ಮಂದಿಗೆ ಗಾಯ
ಶ್ರೀನಗರ: ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದ ಎರಡು ಸ್ಫೋಟಗಳಲ್ಲಿ ಸುಮಾರು ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಅವಳಿ ಸ್ಫೋಟ ಸಂಭವಿಸಿದೆ. ಆರು ಜನರಿಗೆ ಗಾಯವಾಗಿದೆ ಎಂದು ಜಮ್ಮು ವಲಯ ಎಡಿಜಿಪಿ ಮುಕೇಶ್ ಸಿಂಗ್ ಹೇಳಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Next Story