ಮಧ್ಯಪ್ರದೇಶದಲ್ಲಿ ಭಾರತೀಯ ವಾಯುಪಡೆಯ 2 ಜೆಟ್ಗಳು ಪತನ: ವರದಿ
ಮೊರೆನಾ: ಭಾರತೀಯ ವಾಯುಪಡೆಯ ಎರಡು ಯುದ್ಧ ವಿಮಾನಗಳು - ಸುಖೋಯ್ ಸು -30 ಮತ್ತು ಮಿರಾಜ್ 2000 - ತರಬೇತಿ ವೇಳೆ ಮಧ್ಯಪ್ರದೇಶದಲ್ಲಿ ಪತನಗೊಂಡಿವೆ ಎಂದು ಶನಿವಾರ ವರದಿಗಳು ತಿಳಿಸಿವೆ.
ಎರಡೂ ಯುದ್ಧವಿಮಾನಗಳು ಗ್ವಾಲಿಯರ್ ಏರ್ ಫೋರ್ಸ್ ಬೇಸ್ ನಿಂದ ಟೇಕಾಫ್ ಆಗಿದ್ದವು.
ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಪ್ರಕರಣದಲ್ಲಿನ ಸಾವು ನೋವುಗಳ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಮೊರೆನಾದಲ್ಲಿ ಸ್ಥಳೀಯರು ಚಿತ್ರೀಕರಿಸಿದ ದೃಶ್ಯದ ವೀಡಿಯೊಗಳು ಚದುರಿ ಬಿದ್ದಿರುವ ವಿಮಾನದ ಅವಶೇಷಗಳನ್ನು ತೋರಿಸಿವೆ.
#WATCH | Wreckage seen. A Sukhoi-30 and Mirage 2000 aircraft crashed near Morena, Madhya Pradesh. Search and rescue operations launched. The two aircraft had taken off from the Gwalior air base where an exercise was going on. pic.twitter.com/xqCJ2autOe
— ANI (@ANI) January 28, 2023
Next Story