Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನದ ಭರತ್‌ಪುರದಲ್ಲಿ ಚಾರ್ಟರ್ಡ್...

ರಾಜಸ್ಥಾನದ ಭರತ್‌ಪುರದಲ್ಲಿ ಚಾರ್ಟರ್ಡ್ ವಿಮಾನ ಪತನ

28 Jan 2023 11:55 AM IST
share
ರಾಜಸ್ಥಾನದ ಭರತ್‌ಪುರದಲ್ಲಿ ಚಾರ್ಟರ್ಡ್ ವಿಮಾನ ಪತನ

ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ ಚಾರ್ಟರ್ಡ್ ವಿಮಾನ ಶನಿವಾರ ಪತನಗೊಂಡಿದ್ದು, ತಾಂತ್ರಿಕ ದೋಷದಿಂದಾಗಿ  ಅವಘಡ ಸಂಭವಿಸಿರಬಹುದು  ಎಂದು ಶಂಕಿಸಲಾಗಿದೆ.

 ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ  ಸ್ಥಳೀಯ ಆಡಳಿತ ಧಾವಿಸಿದ್ದಾರೆ.

ಜಿಲ್ಲಾಧಿಕಾರಿ ಅಲೋಕ್ ರಂಜನ್ ಪ್ರಕಾರ, “ಪೊಲೀಸರು ಮತ್ತು ಸ್ಥಳೀಯ ಆಡಳಿತವು ಪರಿಸ್ಥಿತಿಯನ್ನು ಅವಲೋಕಿಸಲು ಸ್ಥಳದಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ . ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಉಚೈನ್ ಪೊಲೀಸ್ ಠಾಣೆ ವ್ಯಾಪ್ತಿಯ ಪಿಂಗೋರಾ ರೈಲು ನಿಲ್ದಾಣದ ಬಳಿ ಈ ವಿಮಾನ ಅಪಘಾತಕ್ಕೀಡಾಗಿದೆ. ವರದಿಗಳ ಪ್ರಕಾರ, ರಸ್ತೆಗಳು  ಉತ್ತಮವಾಗಿರದ  ಕಾರಣ ರಕ್ಷಣಾ ತಂಡದ  ವಾಹನಗಳು ಘಟನಾ ಸ್ಥಳಕ್ಕೆ ತಲುಪಲು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಿವೆ.  

ಪ್ರತ್ಯಕ್ಷದರ್ಶಿಗಳು ಹೇಳುವಂತೆ ವಿಮಾನವು ಹಾರಾಡುತ್ತಿದ್ದಾಗಲೇ  ಬೆಂಕಿ ಹೊತ್ತಿಕೊಂಡಿದೆ. 

ಸ್ಥಳೀಯರ ಪ್ರಕಾರ ಬೆಂಕಿ ಕಾಣಿಸಿಕೊಂಡ  ಬಹಳ ಸಮಯದ ನಂತರ ವಿಮಾನ ನೆಲಕ್ಕೆ ಬಿದ್ದಿದೆ. 

#WATCH | Rajasthan, Bharatpur | Wreckage of jet seen. Earlier report as confirmed by Bharatpur District Collector Alok Ranjan said charter jet, however, defence sources confirm IAF jets have crashed in the vicinity. Therefore, more details awaited. pic.twitter.com/005oPmUp6Z

— ANI (@ANI) January 28, 2023
share
Next Story
X