Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. NDTV ತೊರೆದ ಹಿರಿಯ ಪತ್ರಕರ್ತ...

NDTV ತೊರೆದ ಹಿರಿಯ ಪತ್ರಕರ್ತ ಶ್ರೀನಿವಾಸನ್‌ ಜೈನ್‌

28 Jan 2023 12:15 PM IST
share
NDTV ತೊರೆದ ಹಿರಿಯ ಪತ್ರಕರ್ತ ಶ್ರೀನಿವಾಸನ್‌ ಜೈನ್‌

ಹೊಸದಿಲ್ಲಿ: ಪತ್ರಕರ್ತ ಶ್ರೀನಿವಾಸನ್ ಜೈನ್ ಅವರು ಎನ್‌ಡಿಟಿವಿಗೆ ರಾಜೀನಾಮೆ ನೀಡಿರುವುದಾಗಿ ಶನಿವಾರ ಪ್ರಕಟಿಸಿದ್ದಾರೆ. ಜೈನ್ 1995 ರಿಂದ NDTV ಚಾನೆಲ್‌ನಲ್ಲಿದ್ದರು.

"ಎನ್‌ಡಿಟಿವಿಯೊಂದಿಗಿನ ಅದ್ಭುತವಾದ, ಸುಮಾರು ಮೂರು ದಶಕಗಳ ಸುದೀರ್ಘ ಪಯಣ ಇಂದು ಕೊನೆಗೊಳ್ಳುತ್ತಿದೆ" ಎಂದು ಅವರು ಟ್ವಿಟರ್‌ನಲ್ಲಿ ಬರೆದಿದ್ದಾರೆ. "ರಾಜೀನಾಮೆ ನೀಡುವ ನಿರ್ಧಾರವು ಸುಲಭವಲ್ಲ, ಆದರೆ ... ಇನ್ನಷ್ಟು ಕಳೆದರೂ ಹಾಗೆಯೇ ಮಾಡಬೇಕಾಗುತ್ತದೆ" ಎಂದು ಉಲ್ಲೇಖಿಸಿದ್ದಾರೆ.

ತಮ್ಮ ತನಿಖಾ ವರದಿಗಳಿಗಾಗಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುವ ಜೈನ್, ಚಾನೆಲ್‌ನ ರಿಯಾಲಿಟಿ ಚೆಕ್ ಮತ್ತು ಟ್ರೂತ್ ವರ್ಸಸ್ ಹೈಪ್ ಕಾರ್ಯಕ್ರಮಗಳ ನಿರೂಪಕರಾಗಿದ್ದರು.

ಅದಾನಿ ಸಮೂಹವು ಚಾನೆಲ್ ಅನ್ನು ಸ್ವಾಧೀನಪಡಿಸಿಕೊಂಡ ನಂತರ ಕಳೆದ ಕೆಲವು ತಿಂಗಳುಗಳಲ್ಲಿ ಪತ್ರಕರ್ತ ರವೀಶ್ ಕುಮಾರ್ ಮತ್ತು ಗ್ರೂಪ್ ಅಧ್ಯಕ್ಷೆ ಸುಪರ್ಣಾ ಸಿಂಗ್ ಸೇರಿದಂತೆ ಎನ್‌ಡಿಟಿವಿಯ ಹಿರಿಯ ಅಧಿಕಾರಿಗಳು ರಾಜೀನಾಮೆ ನೀಡಿದ್ದರು. ಎನ್‌ಡಿಟಿವಿ ಸಂಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರು ಡಿಸೆಂಬರ್‌ನಲ್ಲಿ ಕಂಪನಿಯ ಮಂಡಳಿಯನ್ನು ತೊರೆದಿದ್ದರು.

Hi all. An amazing, nearly three-decade long run at NDTV comes to an end today. The decision to resign wasn’t easy, but .. it is what it is. More later.

— Sreenivasan Jain (@SreenivasanJain) January 28, 2023
share
Next Story
X