ಜಾಮಿಯಾ ಹಿಂಸಾಚಾರ ಪ್ರಕರಣ: ಶರ್ಜೀಲ್ ಇಮಾಮ್, ಆಸಿಫ್ ಇಕ್ಬಾಲ್ ರನ್ನು ಖುಲಾಸೆಗೊಳಿಸಿದ ದಿಲ್ಲಿ ಕೋರ್ಟ್
ಹೊಸದಿಲ್ಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಡಿಸೆಂಬರ್ 2019 ರಲ್ಲಿ ನಡೆದ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಲ್ಲಿ ನ್ಯಾಯಾಲಯವು ಶನಿವಾರ ಶರ್ಜೀಲ್ ಇಮಾಮ್ ಹಾಗೂ ಆಸಿಫ್ ಇಕ್ಬಾಲ್ ತನ್ಹಾ ಅವರನ್ನು ಖುಲಾಸೆಗೊಳಿಸಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅರುಳ್ ವರ್ಮಾ ಅವರು ಆದೇಶ ಹೊರಡಿಸಿದ್ದಾರೆ.
Next Story