ಹೊಸದಿಲ್ಲಿ: ಅದಾನಿ ಸಂಸ್ಥೆಗಳ ಕುರಿತು ಹಿಂಡೆನ್ಬರ್ಗ್ ಸಂಶೋಧನಾ ವರದಿಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಶುಕ್ರವಾರದ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್ ಸಮ್ಮತಿಸಿದೆ.