Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುರ್ಮೀತ್ ಸಿಂಗ್ ಕುಖ್ಯಾತ ಅಪರಾಧಿ ಅಲ್ಲ:...

ಗುರ್ಮೀತ್ ಸಿಂಗ್ ಕುಖ್ಯಾತ ಅಪರಾಧಿ ಅಲ್ಲ: ಡೇರಾ ಸಚ್ಚಾ ಮುಖ್ಯಸ್ಥನನ್ನು ಸಮರ್ಥಿಸಿಕೊಂಡ ಹರ್ಯಾಣ ಬಿಜೆಪಿ ಸರ್ಕಾರ

1 March 2023 11:23 AM IST
share
ಗುರ್ಮೀತ್ ಸಿಂಗ್ ಕುಖ್ಯಾತ ಅಪರಾಧಿ ಅಲ್ಲ: ಡೇರಾ ಸಚ್ಚಾ ಮುಖ್ಯಸ್ಥನನ್ನು ಸಮರ್ಥಿಸಿಕೊಂಡ ಹರ್ಯಾಣ ಬಿಜೆಪಿ ಸರ್ಕಾರ

ಚಂಡೀಗಢ: ಡೇರಾ ಸಚ್ಚಾ ಸೌಧ ಮುಖ್ಯಸ್ಥ ಗುರ್ಮೀತ್ ಸಿಂಗ್ (Dera Sacha Sauda chief Gurmeet Singh) ಕುಖ್ಯಾತ ಅಪರಾಧಿ ಅಲ್ಲ. ಅವರು ಶಿಕ್ಷೆಗೆ ಒಳಗಾಗಿರುವ ಎರಡು ಹತ್ಯೆ ಪ್ರಕರಣಗಳನ್ನು ಸರಣಿ ಹತ್ಯೆ ಎಂದು ಪರಿಗಣಿಸಲಾಗದು ಎಂದು ಹರ್ಯಾಣ ಸರ್ಕಾರ ಪ್ರತಿಪಾದಿಸಿದೆ. ಜೈಲಿನಲ್ಲಿರುವ ಸಿಂಗ್‍ಗೆ 40 ದಿನಗಳ ಪೆರೋಲ್ ಮಂಜೂರು ಮಾಡಿರುವ ಜನವರಿ 21ರ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ನೀಡಿದ ಪ್ರತಿಕ್ರಿಯೆಯಲ್ಲಿ ಸರ್ಕಾರ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

"ಈ ಪ್ರಕರಣಗಳಲ್ಲಿ ಇತರ ಸಹ ಆರೋಪಿಗಳ ಜತೆಗೆ ಅಪರಾಧ ಪಿತೂರಿಯಲ್ಲಿ ಶಾಮೀಲಾದ ಆರೋಪವನ್ನು ಸಿಂಗ್ ವಿರುದ್ಧ ಹೊರಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ, ಸೆಕ್ಷನ್ 120-ಬಿ ಸಹಾಯದಿಂದ ಶಿಕ್ಷೆ ವಿಧಿಸಲಾಗಿದೆ. ಸೆಕ್ಷನ್ 120-ಬಿ ಸ್ವತಂತ್ರ್ಯ ಅಪರಾಧ. ಈ ಸೆಕ್ಷನ್ ಅಡಿಯಲ್ಲಿ ಸ್ವತಂತ್ರವಾಗಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಶಿಕ್ಷೆಯಾದ ಸಂದರ್ಭದಲ್ಲಿ, ವಾಸ್ತವ ಅಪರಾಧ ಕೃತ್ಯದ ಜತೆಗೆ ಶಿಕ್ಷೆಯನ್ನು ಪರಗಣಿಸಬೇಕು" ಎಂದು ರಾಜ್ಯ ಸರ್ಕಾರ ಪಂಜಾಬ್- ಹರ್ಯಾಣ ಹೈಕೋರ್ಟ್‍ಗೆ ಹೇಳಿಕೆ ಸಲ್ಲಿಸಿದೆ.

ಈ ಎರಡೂ ಪ್ರಕರಣಗಳಲ್ಲೂ ಗುರ್ಮೀತ್ ಸಿಂಗ್ ಹಂತಕ ಎನ್ನುವುದು ಸಾಬೀತಾಗಿಲ್ಲ ಎಂದು ಸರ್ಕಾರ ಪ್ರತಿಪಾದಿಸಿದೆ. ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಗುರ್ಮೀತ್ ಸಿಂಗ್ 10 ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದು, ಡೇರಾ ಮಾಜಿ ವ್ಯವಸ್ಥಾಪಕ ರಂಜೀತ್ ಸಿಂಗ್ ಮತ್ತು ಪತ್ರಕರ್ತ ರಾಮಚಂದ್ರ ಛತ್ರಪತಿ ಹತ್ಯೆ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.

ಇದನ್ನೂ ಓದಿ: ಆಪ್ ತೊರೆದು ಬಿಜೆಪಿ ಸೇರ್ಪಡೆಯಾದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

share
Next Story
X