Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಜ್ಜಿಯ ಸರಗಳ್ಳತನ ಮಾಡಲು ಬಂದವನನ್ನು...

ಅಜ್ಜಿಯ ಸರಗಳ್ಳತನ ಮಾಡಲು ಬಂದವನನ್ನು ಹೊಡೆದು ಓಡಿಸಿದ 10ರ ಬಾಲಕಿ

10 March 2023 5:42 PM IST
share
ಅಜ್ಜಿಯ ಸರಗಳ್ಳತನ ಮಾಡಲು ಬಂದವನನ್ನು ಹೊಡೆದು ಓಡಿಸಿದ 10ರ ಬಾಲಕಿ

ಪುಣೆ: 10 ವರ್ಷದ ಬಾಲಕಿಯೊಬ್ಬಳು ತನ್ನ ಅಜ್ಜಿಯ ಸರವನ್ನು ಕಸಿದುಕೊಳ್ಳಲು ಬೈಕ್‌ನಲ್ಲಿ ಬಂದ ಸರಗಳ್ಳನ ಪ್ರಯತ್ನವನ್ನು ವಿಫಲಗೊಳಿಸಿರುವ ಘಟನೆ ಪುಣೆಯಲ್ಲಿ ಗುರುವಾರ ನಡೆದಿದೆ.

ಫೆಬ್ರವರಿ 25 ರಂದು ಪುಣೆ ನಗರದ ಮಾಡೆಲ್ ಕಾಲೋನಿ ಪ್ರದೇಶದಲ್ಲಿ 60 ವರ್ಷದ ಲತಾ ಘಾಗ್ ತನ್ನ ಮೊಮ್ಮಗಳು ರುತ್ವಿ ಘಾಗ್ ಅವರೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

“ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ದಾರಿ ಕೇಳುವ ನೆಪದಲ್ಲಿ ಅಜ್ಜಿ ಧರಿಸಿದ್ದ ಸರವನ್ನು ಕಸಿದುಕೊಳ್ಳಲು ಯತ್ನಿಸಿದ್ದಾನೆ. ಇದನ್ನು ನೋಡಿದ 10 ವರ್ಷದ ರುತ್ವಿ ಘಾಗ್ ಆತನ ಮುಖಕ್ಕೆ ಬ್ಯಾಗ್‌ನಿಂದ ಹೊಡೆಯಲು ಆರಂಭಿಸಿದ್ದಾಳೆ. ನಂತರ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನ ಸರ ಕಿತ್ತುಕೊಳ್ಳುವ ಯತ್ನ ವಿಫಲವಾಗಿದೆ,’’ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. 

ಫೆಬ್ರವರಿ 25 ರಂದು ನಡೆದ ಘಟನೆಯ ವಿಡಿಯೋ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬೆಳಕಿಗೆ ಬಂದಿದೆ.

ಪುಣೆ ಪೊಲೀಸರು ಸಂತ್ರಸ್ತರನ್ನು ಸಂಪರ್ಕಿಸಿದ್ದು, ಮಾರ್ಚ್ 9 ರಂದು ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 393 ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

#WATCH | A 10-year-old girl foiled an attempt by a chain snatcher to snatch her grandmother's chain in Maharashtra's Pune City

The incident took place on February 25 & an FIR was registered yesterday after the video of the incident went viral.

(CCTV visuals confirmed by police) pic.twitter.com/LnTur7pTeU

— ANI (@ANI) March 10, 2023
share
Next Story
X