Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. RRR ಚಿತ್ರದ ನಟ ಎಂದು ಎಡ್ವರ್ಡ್‌...

RRR ಚಿತ್ರದ ನಟ ಎಂದು ಎಡ್ವರ್ಡ್‌ ಸ್ನೋಡೆನ್‌ ಫೋಟೋ ಬಳಸಿದ 'ಟೈಮ್ಸ್‌ ನೌ': ಸಾಮಾಜಿಕ ಜಾಲತಾಣದಲ್ಲಿ ಟೀಕೆ

14 March 2023 12:05 PM IST
share
RRR ಚಿತ್ರದ ನಟ ಎಂದು ಎಡ್ವರ್ಡ್‌ ಸ್ನೋಡೆನ್‌ ಫೋಟೋ ಬಳಸಿದ ಟೈಮ್ಸ್‌ ನೌ: ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಲಾಸ್‌ ಏಂಜಲೀಸ್:‌ ಅತ್ಯುತ್ತಮ ಮೂಲ ಗೀತೆಗಾಗಿ ಆಸ್ಕರ್‌ ಅಕಾಡೆಮಿ ಪ್ರಶಸ್ತಿ ಪಡೆದಿರುವ RRR ಚಿತ್ರದ ಬಗ್ಗೆ ಇಂಗ್ಲಿಷ್‌ ಮಾಧ್ಯಮ ಸಂಸ್ಥೆ 'ಟೈಮ್ಸ್‌ ನೌ' ಎಸಗಿರುವ ಪ್ರಮಾದ ಸದ್ಯ ನೆಟ್ಟಿಗರಲ್ಲಿ ಆಕ್ರೋಶ ಹುಟ್ಟು ಹಾಕಿದೆ. 

ಎಸ್‌ಎಸ್‌ ರಾಜಮೌಳಿ ನಿರ್ದೇಶನದ, ಜ್ಯೂ. ಎನ್‌ಟಿಆರ್ ಹಾಗೂ ರಾಮ್‌ಚರಣ್‌ ಪ್ರಮುಖ ಪಾತ್ರದಲ್ಲಿ ನಟಿಸಿರುವ ಆರ್‌ಆರ್‌ಆರ್‌ ಚಿತ್ರದ ನಟ ಎಂದು ಕಂಪ್ಯೂಟರ್‌ ಇಂಟಲಿಜೆನ್ಸ್‌ ಸಲಹೆಗಾರರಾಗಿರುವ ಎಡ್ವರ್ಡ್‌ ಸ್ನೋಡೆನ್‌ ಫೋಟೋವನ್ನು ಬಳಸಿದ್ದು, ಮಾಧ್ಯಮ ಸಂಸ್ಥೆಯ ಬೇಜವಾಬ್ದಾರಿ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗಳು ನಡೆಯುತ್ತಿದೆ. 

'ಟೈಮ್ಸ್‌ ನೌ' ಪ್ರಮಾದಕ್ಕೆ ಹಲವು ನೆಟ್ಟಿಗರು ಟೀಕಿಸಿದ್ದು, ಇನ್ನು ಕೆಲವರು ಆರ್‌ಆರ್‌ಆರ್‌ ಚಿತ್ರದಲ್ಲಿ ಎಡ್ವರ್ಡ್‌ ಯಾವ ಪಾತ್ರದಲ್ಲಿ ನಟಿಸಿದರು ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಭಾರತವೆಂದರೆ ಕೇವಲ ಹಿಂದಿ, ಬಾಲಿವುಡ್ ಅಲ್ಲ: ಆಸ್ಕರ್ ಗೆದ್ದ 'RRR' ತಂಡಕ್ಕೆ ನಟಿ ರಮ್ಯಾ ಅಭಿನಂದನೆ

#RRRMovie Actor Edward Snowden. pic.twitter.com/BhhdMvnpBP

— Rofl Sahil (@Rofl_Sahil) March 13, 2023

RRR actor E̶d̶w̶a̶r̶d̶ S̶o̶n̶n̶e̶n̶b̶l̶i̶c̶k̶ Edward Snowden speaks to @TimesNow pic.twitter.com/aCN4JEu9Vi

— Mohammed Zubair (@zoo_bear) March 13, 2023

Times now showing Edward snowden as an actor in RRR.. Classic..@TimesNow #Oscar pic.twitter.com/yAQ7ftNjVo

— rajatsaxena321 (@rajatsaxena3635) March 13, 2023
share
Next Story
X