Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅದಾನಿ ಸಮೂಹದಲ್ಲಿ ಬಿರುಗಾಳಿ ಎಬ್ಬಿಸಿದ...

ಅದಾನಿ ಸಮೂಹದಲ್ಲಿ ಬಿರುಗಾಳಿ ಎಬ್ಬಿಸಿದ ಬಳಿಕ ಶೀಘ್ರದಲ್ಲಿ ಮತ್ತೊಂದು ವರದಿ ಪ್ರಕಟಿಸುವುದಾಗಿ ಹೇಳಿದ ಹಿಂಡೆನ್‌ ಬರ್ಗ್

23 March 2023 1:53 PM IST
share
ಅದಾನಿ ಸಮೂಹದಲ್ಲಿ ಬಿರುಗಾಳಿ ಎಬ್ಬಿಸಿದ ಬಳಿಕ ಶೀಘ್ರದಲ್ಲಿ ಮತ್ತೊಂದು ವರದಿ ಪ್ರಕಟಿಸುವುದಾಗಿ ಹೇಳಿದ ಹಿಂಡೆನ್‌ ಬರ್ಗ್

ಹೊಸದಿಲ್ಲಿ: ಭಾರತದ ಅದಾನಿ (Adani) ಸಮೂಹ ಸಂಸ್ಥೆಗಳು ವ್ಯಾಪಕ ಅವ್ಯವಹಾರಗಳನ್ನು ನಡೆಸಿದೆ ಎಂಬ ಆರೋಪ ಹೊರಿಸಿ ಜನವರಿಯಲ್ಲಿ ಸ್ಫೋಟಕ ವರದಿ ಹೊರತಂದಿದ್ದ ಅಮೆರಿಕಾದ ಹಿಂಡೆನ್‌ಬರ್ಗ್‌ ರಿಸರ್ಚ್‌ (Hindenburg Research) ಸಂಸ್ಥೆ ತಾನು ಸದ್ಯದಲ್ಲಿಯೇ ಇನ್ನೊಂದು ದೊಡ್ಡ ವರದಿ ಹೊರತರುವುದಾಗಿ ಹೇಳಿದೆ.

"ಹೊಸ ವರದಿ ಶೀಘ್ರದಲ್ಲಿ….ಇನ್ನೊಂದು ದೊಡ್ಡ ವರದಿ," ಎಂದು ಹಿಂಡೆನ್‌ಬರ್ಗ್‌ ರಿಸರ್ಚ್‌ ಇಂದು ಟ್ವೀಟ್‌ ಮಾಡಿದೆ. ಸಂಸ್ಥೆ ಹೆಚ್ಚಿನ ಮಾಹಿತಿ ನೀಡದೇ ಇರುವುದರಿಂದ ಈ ಕುರಿತು ಭಾರೀ ಕುತೂಹಲ ಮೂಡಿದೆ.

ಜನವರಿಯಲ್ಲಿ ಹೊರತರಲಾದ ಹಿಂಡೆನ್‌ಬರ್ಗ್‌ ವರದಿಯಲ್ಲಿ ಷೇರು ಬೆಲೆ ತಿರುಚುವಿಕೆಯ ಆರೋಪಗಳ ಹಿನ್ನೆಲೆಯಲ್ಲಿ ಅದಾನಿ ಸಮೂಹದ ಹಲವು ಸಂಸ್ಥೆಗಳ ಷೇರುಗಳ ಬೆಲೆಗಳಲ್ಲಿ ಭಾರೀ ಏರಿಳಿತ ಕಂಡುಬಂದು ಸಂಸ್ಥೆಯ ಮುಖ್ಯಸ್ಥ ಗೌತಮ್‌ ಅದಾನಿ ಅವರ ಒಟ್ಟು ಸಂಪತ್ತಿನ ಮೌಲ್ಯವೂ ಕುಸಿತ ಕಂಡಿತ್ತು.

ಈ ಆರೋಪಿತ ಅವ್ಯವಹಾರಗಳ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸಬೇಕೆಂದು ವಿಪಕ್ಷಗಳು ಪಟ್ಟು ಹಿಡಿದಿವೆ.

ಇದನ್ನೂ ಓದಿ: ಮಗನ ನೆನಪುಗಳನ್ನು ಜೀವಂತವಾಗಿರಿಸಲು ಸಮಾಧಿ ಮೇಲೆ QR ಕೋಡ್‌ ಅಳವಡಿಸಿದ ಪೋಷಕರು!

New report soon—another big one.

— Hindenburg Research (@HindenburgRes) March 22, 2023
share
Next Story
X